ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು ನೂಕು ನುಗ್ಗಲು , ಸಾಮಾನ್ಯರ ಮೇಲೆ ಪೊಲೀಸರ ದರ್ಪ..ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ  ಸೋಮವಾರ ರಾತ್ರಿ...