ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ | ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿ ವೈ ವಿಜಯೇಂದ್ರ

ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ...