ಭಾರತದಲ್ಲಿ ನಡೆಯುವ ವಿಶ್ವಕಪ್‌ ಕ್ರಿಕೆಟ್‌ಗೆ ಅರ್ಹತೆ ಪಡೆದ ಪಾಕ್

Date:

ಈ ವರ್ಷದ ಕೊನೆಯಲ್ಲಿ ಭಾರತದ ಆಯೋಜನೆಗೊಳ್ಳುವ ಐಸಿಸಿ ವನಿತಾ ವಿಶ್ವಕಪ್‌ ಕ್ರಿಕೆಟ್‌ಗೆ ಫಾತಿಮಾ ಸನಾ ನಾಯಕತ್ವದ ಪಾಕಿಸ್ತಾನ ಅರ್ಹತೆ ಪಡೆದಿದೆ.

- Advertisement -

ಅರ್ಹತಾ ಸುತ್ತಿನ ಪಂದ್ಯದಲ್ಲಿ ಪಾಕಿಸ್ತಾನ ಅಜೇಯವಾಗಿ ಆಡುವ ಮೂಲಕ ಮೆಗಾ ಟೂರ್ನಿಗೆ ಅರ್ಹತೆ ಪಡೆದುಕೊಂಡಿತು. ಲಾಹೋರ್‌ನಲ್ಲಿ ಥಾಯ್ಲೆಂಡ್‌ ತಂಡವನ್ನು 87 ರನ್‌ಗಳಿಂದ ಸೋಲಿಸುವ ಮೂಲಕ ಅತಿಥೇಯ ಪಾಕಿಸ್ತಾನ ನಾಲ್ಕು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪಾಕಿಸ್ತಾನದ ಮೆಗಾ ಟೂರ್ನಿಗೆ ಅರ್ಹತೆ ಪಡೆದಿರುವುದರಿಂದ, ಸೆಪ್ಟೆಂಬರ್‌ ಅಂತ್ಯದಲ್ಲಿ ಪ್ರಾರಂಭವಾಗಲಿರುವ ಟೂರ್ನಮೆಂಟ್ ಮಾದರಿಯಲ್ಲಿ ಬದಲಾವಣೆಯಾಗಲಿದೆ. ಪಾಕಿಸ್ತಾನವು ಭಾರತಕ್ಕೆ ಪ್ರಯಾಣಿಸುತ್ತಿಲ್ಲವಾದ್ದರಿಂದ, ವನಿತಾ ವಿಶ್ವಕಪ್ ಕೂಟವನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ವಂಚಿಸಲು ಹೋಗಿ ಅಂಪೈರ್‌ ಕೈಗೆ ಸಿಕ್ಕಿಬಿದ್ದ ಸುನಿಲ್ ನರೈನ್, ಎನ್ರಿಕ್ ನೋಕಿಯಾ!

ಮೊದಲ ಬಾರಿಗೆ ಅರ್ಹತಾ ಪಂದ್ಯಗಳನ್ನು ಆಯೋಜಿಸುತ್ತಿದ್ದ ಪಾಕಿಸ್ತಾನ, ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಿತು. ಅದರ ನಂತರ, ಪಾಕಿಸ್ತಾನವು ಸ್ಕಾಟ್ಲಂಡ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ವೆಸ್ಟ್ ಇಂಡೀಸ್ ತಂಡವನ್ನು 65 ರನ್‌ಗಳಿಂದ ಪರಾಭವಗೊಳಿಸತು. ಕೊನೆಯಲ್ಲಿ ಥಾಯ್ಲೆಂಡ್‌ ವಿರುದ್ಧ ಜಯಗಳಿಸಿ ಅರ್ಹತೆ ಪಡೆಯಿತು.

ಐಸಿಸಿ ವನಿತಾ ವಿಶ್ವಕಪ್ 2025ರ ಕೂಟಕ್ಕೆ ಅತಿಥೇಯ ಭಾರತ ಅರ್ಹತೆಯನ್ನು ಗಳಿಸಿದ್ದರೆ, ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ಅಗ್ರ 6 ಸ್ಥಾನಗಳಲ್ಲಿ ಸ್ಥಾನ ಪಡೆಯುವ ಮೂಲಕ ಟೂರ್ನಿಗೆ ಪ್ರವೇಶ ಪಡೆದಿವೆ.

ಬಾಂಗ್ಲಾದೇಶ ಪ್ರಸ್ತುತ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವುಗಳೊಂದಿಗೆ ಮೇಲುಗೈ ಸಾಧಿಸಿದೆ. ಆದರೆ ಬಾಂಗ್ಲಾ ತನ್ನ ಮುಂದಿನ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...