ಪ್ಯಾರಿಸ್ ಒಲಿಂಪಿಕ್ಸ್‌ | ಮೊದಲ ಚಿನ್ನ ಗೆದ್ದ ಚೀನಾ

Date:

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಮೊದಲ ಚಿನ್ನದ ಪದಕವನ್ನು ಶನಿವಾರ ಚೀನಾ ತನ್ನದಾಗಿಸಿಕೊಂಡಿದೆ. ಮಿಶ್ರ-ತಂಡದ 10-ಮೀಟರ್ ‘ಏರ್ ರೈಫಲ್‌’ ಕ್ರೀಡೆಯಲ್ಲಿ ಚೀನಾ ತಂಡ ಗೆಲುವು ಸಾಧಿಸಿದೆ.

- Advertisement -

‘ಏರ್ ರೈಫಲ್‌’ ಕ್ರೀಡೆಯ ಫೈನಲ್‌ನಲ್ಲಿ ಚೀನಾದ ಶೆಂಗ್ ಲಿಹಾವೊ ಮತ್ತು ಹುವಾಂಗ್ ಯುಟಿಂಗ್ ಜೋಡಿ ದಕ್ಷಿಣ ಕೊರಿಯಾದ ಕೆಯುಮ್ ಜಿ-ಹೈಯಾನ್ ಮತ್ತು ಪಾರ್ಕ್ ಹಾ-ಜುನ್ ಜೋಡಿಯನ್ನು 16-12 ಅಂಕಗಳೊಂದಿಗೆ ಸೋಲಿಸಿದೆ. ಆ ಮೂಲಕ ಚೀನಾ ಚಿನ್ನ ಗೆದ್ದರೆ, ದಕ್ಷಿಣ ಕೊರಿಯಾ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದೆ. ಕಜಕಿಸ್ತಾನ್ ತಂಡ ಕಂಚು ಗೆದ್ದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

 

ಪ್ಯಾರಿಸ್‌ನ ಸೆನ್ ಸದಿ ತೀರದಲ್ಲಿ ಒಲಿಂಪಿಕ್ಸ್‌ಗೆ ಶುಕ್ರವಾರ ಚಾಲನೆ ನೀಡಲಾಗಿದೆ. ಇದೇ ವೇಳೆ ಮಳೆಯೂ ಸುರಿಯುತ್ತಿರುವುದರಿಂದ ಹಲವಾರು ಹೊರಾಂಗಣ ಕ್ರೀಡೆಗಳಿಗೆ ಅಡಚಣೆ ಉಂಟಾಗಿದೆ.

ಶನಿವಾರ ರಾತ್ರಿ ನಡೆಯಬೇಕಿದ್ದ ಪುರುಷರ ಸ್ಟ್ರೀಟ್ ಸ್ಕೇಟ್‌ಬೋರ್ಡಿಂಗ್ ಸ್ಪರ್ಧೆಯನ್ನು ಮಳೆ ಕಾರಣದಿಂದಾಗಿ ಸೋಮವಾರಕ್ಕೆ ಮುಂದೂಡಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2ನೇ ಏಕದಿನ: ಡಿಎಲ್ಎಸ್ ನಿಯಮದಡಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ಜಯ

ಮಳೆಯಿಂದಾಗಿ ಅಡಚಣೆ ಎದುರಾದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ...

ರಣಜಿ ಟ್ರೋಫಿ ವಿವಾದ: ಕೋರ್ಟ್ ಆದೇಶದ ನಂತರ ಪೂರ್ಣ ತಂಡವೇ ಬದಲು; ಮೈದಾನದಲ್ಲಿ ಆಟಗಾರರ ಕಣ್ಣೀರು

ಮೇಘಾಲಯ ಕ್ರಿಕೆಟ್ ಸಂಸ್ಥೆಯ (MCA) ಆಂತರಿಕ ಕಚ್ಚಾಟವೀಗ ರಾಜ್ಯ ರಣಜಿ ಟ್ರೋಫಿ...

ಶ್ವೇತ ವಸ್ತ್ರಕ್ಕೆ ವಿದಾಯ: 13 ವರ್ಷಗಳ ಟೆಸ್ಟ್ ಕ್ರಿಕೆಟ್ ಪಯಣ ಮುಗಿಸಿದ ಮೊಹಮ್ಮದ್ ಶಮಿ

ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಮೊಹಮ್ಮದ್ ಶಮಿ, 13...