ಪ್ಯಾರಾಲಿಂಪಿಕ್ಸ್ | ಶಾಟ್‌ ಪುಟ್‌: ಬೆಳ್ಳಿ ಗೆದ್ದ ಸಚಿನ್ ಖಿಲಾರಿ; ಭಾರತಕ್ಕೆ 21ನೇ ಪದಕ

Date:

ಬುಧವಾರ ನಡೆದ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ಪುರುಷರ ಶಾಟ್ ಪುಟ್ ಎಫ್46 ಫೈನಲ್‌ನಲ್ಲಿ ಸಚಿನ್ ಖಿಲಾರಿ ಬೆಳ್ಳಿ ಪದಕ ಗೆದಿದ್ದಾರೆ.

- Advertisement -

ಶಾಟ್ ಪುಟ್ ಪಂದ್ಯದಲ್ಲಿ ಸಚಿನ್ ಖಿಲಾರಿ 16.32 ಮೀಟರ್ ಎಸೆತದೊಂದಿಗೆ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕೆನಡಾದ ಗ್ರೆಗ್ ಸ್ಟೀವರ್ಟ್ 16.38 ಮೀಟರ್ ಅಂತರದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದು ಈ ಸೀಸನ್‌ನ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಪ್ಯಾರಾಲಿಂಪಿಕ್ಸ್ | ಡಿಸ್ಕಸ್ ಥ್ರೋ; ಬೆಳಿ ಗೆದ್ದ ಭಾರತದ ಯೋಗೇಶ್ ಕಥುನಿಯಾ

ಸಚಿನ್ ಖಿಲಾರಿ ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಬಳಿಕ ಭಾರತವು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಗಳಿಸಿದ ಪದಕಗಳ ಸಂಖ್ಯೆಯು 21ಕ್ಕೆ ಏರಿಕೆಯಾಗಿದೆ.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ 2024ರಲ್ಲಿ ಭಾರತವು ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಗೆದ್ದ ಪದಕಕ್ಕಿಂತ ಅಧಿಕ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಮೂರು ವರ್ಷಗಳ ಹಿಂದೆ ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ 19 ಪದಕಗಳನ್ನು ಭಾರತ ಗೆದ್ದಿತ್ತು. ಈಗ ಆ ಸಾಧನೆಯನ್ನು ಮೀರಿ ಭಾರತವು ಈವರೆಗೆ 21 ಪದಕಗಳನ್ನು ಗಳಿಸಿದೆ. ಈ ಪೈಕಿ ಮೂರು ಚಿನ್ನ, 8 ಬೆಳ್ಳಿ, 10 ಕಂಚಿನ ಪದಕವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...