IPL 2026 | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯದ ವೇಳೆ ಹಲವು ಫೋನ್‌ಗಳ ಕಳವು

Date:

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮೊದಲ ಪಂದ್ಯ ಇತ್ತೀಚೆಗೆ ನಡೆದಿದೆ. ಈ ಪಂದ್ಯದ ವೇಳೆ ಹಲವು ಮೊಬೈಲ್ ಫೋನ್‌ಗಳು ಕಳವಾಗಿದೆ ಎಂದು ಆರೋಪಿಸಲಾಗಿದೆ. ಕನಿಷ್ಠ 50 ರಿಂದ 60 ಮೊಬೈಲ್ ಫೋನ್‌ಗಳ ಕಳ್ಳತನವಾಗಿದೆ. ಇದರಿಂದಾಗಿ ಕ್ರೀಡಾಂಗಣದ ಭದ್ರತೆಯ ಬಗ್ಗೆ ಅಭಿಮಾನಿಗಳು ಪ್ರಶ್ನೆ ಎತ್ತಿದ್ದಾರೆ.

- Advertisement -

ಈ ಬಗ್ಗೆ ಪ್ರೇಕ್ಷಕರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ತನ್ನ ಪತಿಯ ಫೋನ್ ಮೊದಲ ಇನ್ನಿಂಗ್ಸ್‌ ವೇಳೆ ಕಳವಾಗಿದೆ. ಸ್ನೇಹಿತರ ಫೋನ್‌ಗಳು ಕೂಡಾ ಕಳ್ಳತನವಾಗಿದೆ ಎಂದು ದೂರಿದ್ದಾರೆ. ಇನ್ನು ಭದ್ರತಾ ಸಿಬ್ಬಂದಿ ಮತ್ತು ಕ್ರೀಡಾಂಗಣದ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? IPL 2026 | ಕೊಹ್ಲಿ, ಪಡಿಕ್ಕಲ್ ಆರ್ಭಟದಿಂದ ಶುಭಾರಂಭ ಮಾಡಿದ ಆರ್‌ಸಿಬಿ

ಕೆಲವು ಅಭಿಮಾನಿಗಳು ತಮ್ಮ ದೂರಿಗೆ ಸರಿಯಾಗಿ ಪ್ರತಿಕ್ರಿಯಿಸಿಲ್ಲ ಎಂದು ಆರೋಪಿಸಿದ್ದಾರೆ. ಅನೇಕ ಮಂದಿ ಸಮೀಪದ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಕಬ್ಬನ್‌ ಪಾರ್ಕ್ ಠಾಣೆಯ ಪೊಲೀಸರನ್ನು ಈದಿನ ಸಂಪರ್ಕಿಸಲು ಪ್ರಯತ್ನಿಸಿದ್ದು, ಸಂಪರ್ಕಕ್ಕೆ ಲಭ್ಯವಾಗಿಲ್ಲ.

ವರದಿಗಳ ಪ್ರಕಾರ ಕಳ್ಳತನದಲ್ಲಿ ಭಾಗಿಯಾಗಿರುವ ಶಂಕಿತ ಸುಮಾರು 10 ರಿಂದ 12 ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಶಂಕಿತರು ಒಂದು ತಂಡದ ಟೀ ಶರ್ಟ್ ಅಥವಾ ಜೆರ್ಸಿಗಳನ್ನು ಧರಿಸಿದ್ದರು. ಅವರ ಬಳಿಕ ಉಚಿತ ಟಿಕೆಟ್‌ಗಳಿದ್ದವು ಎಂದು ಹೇಳಲಾಗಿದೆ.

ಮೊದಲೇ ತಯಾರಿ ನಡೆಸಿ ಕಳ್ಳತನ ಮಾಡಲಾಗಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಅಭಿಮಾನಿಗಳು ಉಪಾಹಾರ ಅಥವಾ ವಿಶ್ರಾಂತಿ ವಿರಾಮದ ವೇಳೆ ತಮ್ಮ ಆಸನದಿಂದ ಎದ್ದು ಹೋದ ಸಮಯದಲ್ಲೇ ಕಳ್ಳತನ ನಡೆದಿದೆ ಎಂದು ಪ್ರೇಕ್ಷಕರು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...