ಹರಿದ್ವಾರದಲ್ಲಿ ಚಾರಿತ್ರಿಕ ಪ್ರತಿಭಟನೆ; ಕುಸ್ತಿಪಟುಗಳು ಪದಕ ನದಿಗೆಸೆಯುವುದ ತಡೆದ ರೈತ ನಾಯಕ

Date:

ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದುನ್ನು ಪ್ರತಿಭಟಿಸಿ ದೇಶದ ಪ್ರಮುಖ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದನ್ನು ರೈತ ನಾಯಕರು ತಡೆದಿದ್ದಾರೆ.

- Advertisement -

ಹರಿದ್ವಾರದಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ‘ರೈತ ನಾಯಕ’ ನರೇಶ್ ಟಿಕಾಯತ್, ನದಿಯಲ್ಲಿ ಬಿಡುವುದಕ್ಕಾಗಿ ಕುಸ್ತಿಪಟುಗಳು ತಂದಿದ್ದ ಪದಕಗಳನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಸಮಸ್ಯೆ ಪರಿಹಾರಕ್ಕೆ ತಮಗೆ  ʻಐದು ದಿನಗಳ ಸಮಯವನ್ನು ಕೊಡಿʼ ಎಂದು ಟಿಕಾಯತ್‌ ಕುಸ್ತಿಪಟುಗಳಲ್ಲಿ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...