ಐಪಿಎಲ್ 2025 | ಪಂಜಾಬ್ ಕಿಂಗ್ಸ್‌ಗೆ ಶ್ರೇಯಸ್ ಅಯ್ಯರ್ ನಾಯಕ

Date:

ಶ್ರೇಯಸ್ ಅಯ್ಯರ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಆವೃತ್ತಿಯ ಪಂಜಾಬ್ ಕಿಂಗ್ಸ್ ತಂಡದ ನಾಯಕರನ್ನಾಗಿ ಅಧಿಕೃತವಾಗಿ ನೇಮಿಸಲಾಗಿದೆ.

- Advertisement -

ಅಯ್ಯರ್ ಮತ್ತು ಪಿಬಿಕೆಎಸ್ ಕೋಚ್ ರಿಕಿ ಪಾಂಟಿಂಗ್ ಐಪಿಎಲ್ ಫ್ರಾಂಚೈಸಿಗೆ ನಾಯಕತ್ವದ ಜೋಡಿಯಾಗಿ ಮತ್ತೆ ಒಂದಾಗಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ಜೊತೆಯಾಗಿದ್ದ ಈ ಜೋಡಿ 2020 ರಲ್ಲಿ ತಂಡವನ್ನು ಮೊದಲ ಐಪಿಎಲ್ ಫೈನಲ್‌ಗೆ ಮುನ್ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಪಂಜಾಬ್ ಫ್ರಾಂಚೈಸಿಯು 26.75 ಕೋಟಿ ರೂ.ಗೆ ಅಯ್ಯರ್ ಅವರನ್ನು ಖರೀದಿಸಿತ್ತು. ಐಪಿಎಲ್ ಇತಿಹಾಸದಲ್ಲಿ ಅಯ್ಯರ್ ಎರಡನೇ ಅತ್ಯಂತ ದುಬಾರಿ ಆಟಗಾರರಾಗಿದ್ದಾರೆ.

ಶ್ರೇಯಸ್ ಅಯ್ಯರ್ 2024 ರ ಋತುವಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ತಮ್ಮ ಮೂರನೇ ಐಪಿಎಲ್
ಟ್ರೋಫಿಗೆ ಮುನ್ನಡೆಸಿದ್ದರು. ಆದರೆ ಐಪಿಎಲ್ 2025 ರ ಹರಾಜಿಗೆ ಮುಂಚಿತವಾಗಿ ಫ್ರಾಂಚೈಸಿಯಿಂದ ಬಿಡುಗಡೆ ಮಾಡಲಾಯಿತು.

2025 ರ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮುನ್ನಡೆಸುವ ಮೂಲಕ ಅಯ್ಯರ್ ಇತಿಹಾಸ ಸೃಷ್ಟಿಸಲು
ಸಜ್ಜಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್ | ಟೀಂ ಇಂಡಿಯಾ ನಿದ್ದೆಗೆಡಿಸಿದ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್!

ಮೂರು ವಿಭಿನ್ನ ಐಪಿಎಲ್ ತಂಡಗಳನ್ನು ಮುನ್ನಡೆಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ
ಪಾತ್ರರಾಗಿದ್ದಾರೆ. 2024 ರ ಐಪಿಎಲ್ ವಿಜೇತ ನಾಯಕ ಈ ಹಿಂದೆ ಡಿಸಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್)
ತಂಡಗಳನ್ನು ಮುನ್ನಡೆಸಿದ್ದಾರೆ.

ಐಪಿಎಲ್ 18ನೇ ಆವೃತ್ತಿ ಮಾರ್ಚ್‌ 21ರಿಂದ ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಂಡಾಂಗಣದಲ್ಲಿ ಕೆಕೆಆರ್ ಮತ್ತು ಎಸ್‌ಆರ್‌ಎಚ್‌ ತಂಡಗಳು ಮೊದಲ ಪಂದ್ಯ ಆಡುವುದರೊಂದಿಗೆ ಆರಂಭವಾಗಲಿದೆ. ಫೈನಲ್‌ ಪಂದ್ಯ ಮೇ 25ರಂದು ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ.

2024ರಲ್ಲಿ ಕೆಕೆಆರ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದರೆ, ಎಸ್‌ಆರ್‌ಎಚ್‌ ರನ್ನರ್ಸ್‌ ಅಪ್‌ ಸ್ಥಾನ ಪಡೆದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...