ಐಪಿಎಲ್ | ಪಂಜಾಬ್‌ಗೆ ಜಯ: ಸತತ ಸೋಲಿನ ಸುಳಿಯಿಂದ ಇನ್ನೂ ಪಾರಾಗದ ಚೆನ್ನೈ!

Date:

ಪಂಜಾಬಿನ ಮುಲ್ಲನ್‌ಪುರ ಮೈದಾನದಲ್ಲಿ ಮಂಗಳವಾರ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು 18 ರನ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ.

- Advertisement -

ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ಕಿಂಗ್ಸ್ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿತ್ತು. ಪಂಜಾಬ್ ಕಿಂಗ್ಸ್ ಪರ ಆರಂಭಿಕ ಬ್ಯಾಟರ್ ಪ್ರಿಯಾಂಶ್ ಆರ್ಯ 103 ರನ್ ಗಳಿಸಿದರೆ, ಶಶಾಂಕ್ ಸಿಂಗ್ ಅಜೇಯ 52 ರನ್ ಗಳಿಸಿ, ಮಿಂಚಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ನೀಡಿದ್ದ ಮೊತ್ತವನ್ನು ಬೆನ್ನಟ್ಟಿದ ಸಿಎಸ್​ಕೆ, 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 201 ರನ್​ಗಳಿಸಲಷ್ಟೇ ಶಕ್ತವಾಗಿ 18 ರನ್‌ಗಳಿಂದ ಸೋಲು ಕಂಡಿತು. ಆ ಮೂಲಕ ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲು ಕಂಡಿದೆ.

ಚೆನ್ನೈನಲ್ಲಿ ಮುಂಬೈ ವಿರುದ್ಧ ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್, ಆ ಬಳಿಕ ಆಡಿರುವ ನಾಲ್ಕೂ ಪಂದ್ಯದಲ್ಲಿ ಸೋಲನುಭವಿಸಿತ್ತಾ ಬಂದಿದೆ. ಪಂಜಾಬ್ ವಿರುದ್ಧದ ಇಂದಿನ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದಿದ್ದ ಮಹೇಂದ್ರ ಸಿಂಗ್ ಧೋನಿ ಅವರು, ಭರ್ಜರಿ ಸಿಕ್ಸರ್‌ಗಳ ಮೂಲಕ ಪ್ರಯತ್ನ ನಡೆಸಿದರಾದರೂ, ಕೊನೆಯ ಓವರ್‌ನಲ್ಲಿ ಔಟಾದ್ದರಿಂದ ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...