BREAKING NEWS| ಐಪಿಎಲ್‌ಗೆ ನಿವೃತ್ತಿ ಘೋಷಿಸಿದ ಆರ್ ಅಶ್ವಿನ್

Date:

ಭಾರತದ ನಿವೃತ್ತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್(ಆರ್‌ ಅಶ್ವಿನ್) ಅವರು ಬುಧವಾರ(ಆಗಸ್ಟ್ 27)ರಂದು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದರು. ಅಶ್ವಿನ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್ ಅಶ್ವಿನ್, “ವಿಶೇಷ ದಿನ ಮತ್ತು ಆದ್ದರಿಂದ ವಿಶೇಷ ಆರಂಭ. ಪ್ರತಿಯೊಂದು ಅಂತ್ಯವು ಹೊಸ ಆರಂಭವನ್ನು ಹೊಂದಿರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಸಮಯ ಇಂದು ಮುಕ್ತಾಯಗೊಳ್ಳುತ್ತದೆ. ಆದರೆ ವಿವಿಧ ಲೀಗ್‌ಗಳ ಹುಡುಕಾಟದ ನನ್ನ ಸಮಯ ಇಂದು ಪ್ರಾರಂಭವಾಗುತ್ತದೆ” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ರಸ್ಲಿಂಗ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ ಜಾನ್ ಸಿನ

“ಇಷ್ಟು ವರ್ಷಗಳ ಎಲ್ಲಾ ಅದ್ಭುತ ನೆನಪುಗಳು ಮತ್ತು ಸಂಬಂಧಕ್ಕಾಗಿ ಎಲ್ಲಾ ಫ್ರಾಂಚೈಸಿಗಳಿಗೆ ಮತ್ತು ಮುಖ್ಯವಾಗಿ ಐಪಿಎಲ್, ಬಿಸಿಸಿಐಗೆ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ” ಎಂದೂ ತಿಳಿಸಿದ್ದಾರೆ.

ಅಶ್ವಿನ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ(ಐಪಿಎಲ್‌) ಐದು ತಂಡಗಳ ಪರ ಆಡಿದ್ದಾರೆ. ಪಂದ್ಯಾವಳಿಯಲ್ಲಿ ಪಂಜಾಬ್ ತಂಡದ ನಾಯಕರೂ ಆಗಿದ್ದಾರೆ. ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ರೈಸಿಂಗ್ ಪುಣೆ ಸೂಪರ್‌ಜೈಂಟ್ ಪರ ಆಡಿದ್ದಾರೆ.

ಯುಜ್ವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಸುನಿಲ್ ನರೈನ್ ಮತ್ತು ಪಿಯೂಷ್ ಚಾವ್ಲಾ ಬಳಿಕ ಅಶ್ವಿನ್ ಟೂರ್ನಿಯ ಐದನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ನಿವೃತ್ತರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರ ಒಂದು ಅರ್ಧಶತಕ ಸೇರಿದಂತೆ 833 ರನ್ ಗಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...