ರಾಜಸ್ಥಾನ್ ರಾಯಲ್ಸ್ ಮುಖ್ಯ ಕೋಚ್ ಹುದ್ದೆ ತೊರೆದ ರಾಹುಲ್ ದ್ರಾವಿಡ್

Date:

ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ 2026ರ ಐಪಿಎಲ್‌ಗೆ ಮುಂಚಿತವಾಗಿ ಮುಖ್ಯ ಕೋಚ್ ಹುದ್ದೆಯನ್ನು ತೊರೆದಿದ್ದಾರೆ. ಫ್ರಾಂಚೈಸಿಯೊಂದಿಗೆ ಮುಂದುವರಿಯುವುದಿಲ್ಲ ಎಂದು ದೃಢಪಡಿಸಿದ್ದಾರೆ. ಎರಡನೇ ಅವಧಿಗೆ ಹಠಾತ್ ಆಗಿ ತಂಡದಿಂದ ದೂರ ಸರಿದಿದ್ದಾರೆ.

- Advertisement -

2024ರ ಸೆಪ್ಟೆಂಬರ್ 6ರಂದು ಬಹು ವರ್ಷಗಳ ಒಪ್ಪಂದದ ಮೇಲೆ 52 ವರ್ಷದ ರಾಹುಲ್ ಅವರನ್ನು ನೇಮಿಸಲಾಗಿತ್ತು, ಸ್ಥಾನ ನೀಡಲಾಗಿತ್ತು. ಆದರೆ ಆ ಸ್ಥಾನವನ್ನು ನಿರಾಕರಿಸಿದ್ದಾರೆ ಎಂದು ಫ್ರಾಂಚೈಸಿಯ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್‌ ಗೆಲುವು | 2.5 ಕೋಟಿ ರೂ. ಹೆಚ್ಚುವರಿ ಹಣ ಬೇಡ ಎಂದ ರಾಹುಲ್ ದ್ರಾವಿಡ್!

“ರಾಹುಲ್ ಹಲವು ವರ್ಷಗಳಿಂದ ರಾಯಲ್ಸ್‌ನ ಪ್ರಯಾಣದ ಕೇಂದ್ರಬಿಂದುವಾಗಿದ್ದಾರೆ. ಅವರ ನಾಯಕತ್ವವು ಒಂದು ಪೀಳಿಗೆಯ ಆಟಗಾರರ ಮೇಲೆ ಪ್ರಭಾವ ಬೀರಿದೆ. ತಂಡದೊಳಗೆ ಬಲವಾದ ಮೌಲ್ಯಗಳನ್ನು ನಿರ್ಮಿಸಿದೆ. ಫ್ರಾಂಚೈಸಿಯ ಸಂಸ್ಕೃತಿಯ ಮೇಲೆ ಅಳಿಸಲಾಗದ ಗುರುತು ಹೊಂದಿದೆ” ಎಂದು ಪ್ರಕಟಣೆ ಹೇಳಿದೆ.

ಭಾರತದ ಮಾಜಿ ನಾಯಕ 2011 ಮತ್ತು 2015ರ ನಡುವೆ ಆಟಗಾರ ಮತ್ತು ತರಬೇತುದಾರರಾಗಿ ರಾಯಲ್ಸ್ ತಂಡದ ಪ್ರಮುಖ ಭಾಗವಾಗಿದ್ದರು. ಕಳೆದ ವರ್ಷ ಭಾರತವನ್ನು ಟಿ 20 ವಿಶ್ವಕಪ್ ಪ್ರಶಸ್ತಿ ವೇಳೆ ಮುನ್ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...