ಭಾರತ ಅಂಡರ್ 19 ತಂಡಕ್ಕೆ ರಾಹುಲ್ ಪುತ್ರ ಸಮಿತ್ ದ್ರಾವಿಡ್ ಆಯ್ಕೆ

Date:

ಆಸ್ಟ್ರೇಲಿಯಾ ತಂಡದ ವಿರುದ್ಧದ ಸರಣಿಗಾಗಿ ಭಾರತ ಅಂಡರ್ 19 ತಂಡವನ್ನು ಪ್ರಕಟಿಸಿದ್ದು ಈ ತಂಡಕ್ಕೆ ಟೀಮ್ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಕೂಡಾ ಸ್ಥಾನ ಪಡೆದುಕೊಂಡಿದ್ದಾರೆ.

- Advertisement -

ಇನ್ನು ಸಮಿತ್ ದ್ರಾವಿಡ್ ಮಾತ್ರವಲ್ಲದೆ ಭಾರತ ಅಂಡರ್ 19 ತಂಡಕ್ಕೆ ಕರ್ನಾಟಕದ ಹಾರ್ದಿಕ್ ರಾಜ್, ಕಾರ್ತಿಕೇಯ ಕೆಪಿ ಮತ್ತು ಸಮರ್ಥ್ ಎನ್ ಕೂಡಾ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

18 ವರ್ಷದ ಬಲಗೈ ಬ್ಯಾಟರ್ ಸಮಿತ್ ದ್ರಾವಿಡ್ ಅವರು ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮಹಾರಾಜ ಟಿ 20 ಟ್ರೋಫಿಯಲ್ಲಿಯೂ ಆಡಿದ್ದರು. ಈ ಪಂದ್ಯದಲ್ಲಿ ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 82 ರನ್‌ಗಳನ್ನು ಪಡೆದಿದ್ದರು.

ಇದನ್ನು ಓದಿದ್ದೀರಾ? ಮಹಾರಾಜ ಟ್ರೋಫಿ | ಮೈಸೂರು ವಾರಿಯರ್ಸ್ ತಂಡಕ್ಕೆ ಹರಾಜಾದ ರಾಹುಲ್ ದ್ರಾವಿಡ್ ಪುತ್ರ

ಸೆಪ್ಟೆಂಬರ್ 21, 23 ಮತ್ತು 26ರಂದು ಪುದುಚೇರಿಯಲ್ಲಿ ಮೂರು 50 ಓವರ್ ಪಂದ್ಯಗಳಲ್ಲಿ ಭಾರತದ ಅಂಡರ್ 19 ತಂಡವು ಆಸ್ಟ್ರೇಲಿಯಾದ ಅಂಡರ್ 19 ತಂಡದ ಎದುರು ಆಡಲಿದೆ. ಅದಾದ ಬಳಿಕ ಸೆಪ್ಟೆಂಬರ್ 30ರಿಂದ ಚೆನ್ನೈನಲ್ಲಿ ಎರಡು ನಾಲ್ಕು ದಿನಗಳ ಪಂದ್ಯಗಳು ನಡೆಯಲಿವೆ.

ಭಾರತ ಅಂಡರ್ 19 ಏಕದಿನ ತಂಡ:

ರುದ್ರ ಪಟೇಲ್ (ಗುಜರಾತ್), ಸಾಹಿಲ್ ಪರಾಖ್ (ಮಹಾರಾಷ್ಟ್ರ), ಕಾರ್ತಿಕೇಯ ಕೆಪಿ (ಕರ್ನಾಟಕ), ಮೊಹಮ್ಮದ್ ಅಮಾನ್- ನಾಯಕ (ಉತ್ತರ ಪ್ರದೇಶ), ಕಿರಣ್ ಚೋರ್ಮಲೆ (ಮಹಾರಾಷ್ಟ್ರ), ಅಭಿಗ್ಯಾನ್ ಕುಂದು- ವಿಕೆಟ್ ಕೀಪರ್ (ಮುಂಬೈ), ಹರ್ವಂಶ್ ಸಿಂಗ್ ಪಂಗಾಲಿಯಾ ವಿಕೆಟ್ ಕೀಪರ್ (ಸೌರಾಷ್ಟ್ರ), ಸಮಿತ್ ದ್ರಾವಿಡ್ (ಕರ್ನಾಟಕ), ಯುಧಾಜಿತ್ ಗುಹಾ (ಪಶ್ಚಿಮ ಬಂಗಾಳ), ಸಮರ್ಥ ಎನ್ (ಕರ್ನಾಟಕ), ನಿಖಿಲ್ ಕುಮಾರ್ (ಚಂಡೀಗಢ), ಚೇತನ್ ಶರ್ಮಾ (ರಾಜಸ್ಥಾನ್), ಹಾರ್ದಿಕ್ ರಾಜ್ (ಕರ್ನಾಟಕ), ರೋಹಿತ್ ರಾಜಾವತ್ (ಮಧ್ಯ ಪ್ರದೇಶ), ಮೊಹಮ್ಮದ್ ಇನಾನ್ (ಕೇರಳ)

ಭಾರತ ಅಂಡರ್ 19 ನಾಲ್ಕು ದಿನಗಳ ಸರಣಿ:

ವೈಭವ್ ಸೂರ್ಯವಂಶಿ (ಬಿಹಾರ), ನಿತ್ಯ ಪಾಂಡ್ಯ (ಬಿಹಾರ), ವಿಹಾನ್ ಮಲ್ಹೋತ್ರಾ (ಪಂಜಾಬ್), ಸೋಹಮ್ ಪಟವರ್ಧನ್- ನಾಯಕ (ಮಧ್ಯ ಪ್ರದೇಶ), ಕಾರ್ತಿಕೇಯ ಕೆಪಿ (ಕರ್ನಾಟಕ), ಸಮಿತ್ ದ್ರಾವಿಡ್ (ಕರ್ನಾಟಕ), ಅಭಿಗ್ಯಾನ್ ಕುಂದು- ವಿಕೆಟ್ ಕೋಪರ್ (ಮುಂಬೈ), ಹರ್ವಂಶ್ ಸಿಂಗ್ ಪಂಗಾಲಿಯಾ- ವಿಕೆಟ್ ಕೀಪರ್ (ಸೌರಾಷ್ಟ್ರ), ಚೇತನ್ ಶರ್ಮಾ (ರಾಜಸ್ಥಾನ್), ಸಮರ್ಥ್ ಎನ್ (ಕರ್ನಾಟಕ), ಆದಿತ್ಯ ರಾವತ್ (ಉತ್ತರಾಖಂಡ್), ನಿಖಿಲ್ ಕುಮಾರ್ (ಚಂಡೀಗಢ್), ಅನ್ಮೋಲ್ಜೀತ್ ಸಿಂಗ್ (ಪಂಜಾಬ್), ಆದಿತ್ಯ ಸಿಂಗ್ (ಉತ್ತರ ಪ್ರದೇಶ), ಮೊಹಮ್ಮದ್ ಇನಾನ್ (ಕೇರಳ)

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...

ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ...