ಕ್ವಾಲಿಫೈಯರ್ 2: ಸಂಘಟಿತ ಬೌಲಿಂಗ್ ಮೂಲಕ ಹೈದರಾಬಾದ್‌ ಅನ್ನು ಕಟ್ಟಿ ಹಾಕಿದ ರಾಜಸ್ಥಾನ್ ರಾಯಲ್ಸ್‌

Date:

ಐಪಿಎಲ್‌ 2024ರಲ್ಲಿ ಮೇ 24ರ ಶುಕ್ರವಾರ ಎರಡನೇ ಕ್ವಾಲಿಫೈಯರ್‌ ಪಂದ್ಯ ನಡೆಯುತ್ತಿದೆ. ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಸೋತ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಎಲಿಮನೇಟರ್‌ ಪಂದ್ಯದಲ್ಲಿ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ಸೆಣಸಾಡುತ್ತಿದೆ.

- Advertisement -

ಟಾಸ್ ಗೆದ್ದಿದ್ದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್‌ ತಂಡ, ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಸನ್‌ರೈಸರ್ಸ್‌ ಹೈದರಾಬಾದ್ ತಂಡವನ್ನು ಸಂಘಟಿತ ಬೌಲಿಂಗ್ ಮೂಲಕ 175 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಎಸ್​ಆರ್​ಹೆಚ್ ಇನ್ನಿಂಗ್ಸ್ ಮುಕ್ತಾಯಗೊಂಡಿದ್ದು, 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.

ಹೆನ್ರಿಚ್ ಕ್ಲಾಸೆನ್ 50 ರನ್ ಗಳಿಸಿದ್ದೇ ಹೈದರಾಬಾದ್ ಪರ ಗರಿಷ್ಠ ಸ್ಕೋರ್. ರಾಜಸ್ಥಾನ​ ಪರ ಆವೇಶ್ ಖಾನ್ ಮತ್ತು ಟ್ರೆಂಟ್ ಬೋಲ್ಟ್ ತಲಾ 3 ವಿಕೆಟ್ ಪಡೆದು ಮಿಂಚಿದರೆ, ಸಂದೀಪ್ ಶರ್ಮಾ ಎರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಸಂಜು ಪಡೆ 176 ರನ್ ಗಳಿಸಿದರೆ, ಮೂರನೇ ಬಾರಿಗೆ ಫೈನಲ್ ಟಿಕೆಟ್ ಪಡೆದುಕೊಳ್ಳಲಿದೆ. ಮೇ 26ರಂದು ನಡೆಯುವ ಫೈನಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡದ ವಿರುದ್ದ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...