ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

Date:

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿದಾಯ ಘೋಷಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರವಿಚಂದ್ರನ್ ಈ ಘೋಷಣೆಯನ್ನು ಮಾಡಿದ್ದಾರೆ.

- Advertisement -

ಈ ಮೂಲಕ ಸುಮಾರು 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿದಾಯ ಹಾಡಿದ್ದಾರೆ. ಆದರೆ ತಾನು ಐಪಿಎಲ್‌ನಲ್ಲಿ ಮುಂದುವರೆಯುವುದಾಗಿ ಆರ್ ಅಶ್ವಿನ್ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ವಿಶ್ವಕಪ್‌ ಏಕದಿನ ತಂಡಕ್ಕೆ ಸ್ಥಾನ ಪಡೆದ ಸ್ಪಿನ್ನರ್ ಆರ್‌ ಅಶ್ವಿನ್‌: ಬದಲಾವಣೆಯ 15ರ ಬಳಗದಲ್ಲಿ ಆಯ್ಕೆ

ಆರ್‌ ಅಶ್ವಿನ್ ಈವರೆಗೆ ಸುಮಾರು 106 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಒಟ್ಟು 200 ಇನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ತನ್ನ ಕ್ರಿಕೆಟ್ ಜೀವನದಲ್ಲೇ ಒಟ್ಟು 27246 ಬಾರಿ ದಾಂಡಿಗರೆಡೆ ಚೆಂಡು ಎಸೆದಿರುವ ಅಶ್ವಿನ್ ಒಟ್ಟು 537 ವಿಕೆಟ್ ಕಬಳಿಸಿದ್ದಾರೆ.

ಆರ್‌ ಅಶ್ವಿನ್ ಈವರೆಗೆ ಸುಮಾರು 106 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಒಟ್ಟು 200 ಇನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ತನ್ನ ಕ್ರಿಕೆಟ್ ಜೀವನದಲ್ಲೇ ಒಟ್ಟು 27246 ಬಾರಿ ದಾಂಡಿಗರೆಡೆ ಚೆಂಡು ಎಸೆದಿರುವ ಅಶ್ವಿನ್ ಒಟ್ಟು 537 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಭಾರತದ ಪರವಾಗಿ ಆಡಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.

ಆರು ಬಾರಿ ಶತಕ ಬಾರಿಸಿರುವ, 14 ಬಾರಿ ಅರ್ಧ ಶತಕ ದಾಖಲಿಸಿರುವ ಅಶ್ವಿನ್ ಈವರೆಗೆ 3503 ಟೆಸ್ಟ್ ರನ್‌ಗಳನ್ನು ಪೇರಿಸಿದ್ದಾರೆ. 3000ಕ್ಕೂ ಅಧಿಕ ರನ್‌ಗಳನ್ನು ಪಡೆದಿರುವ ಮತ್ತು 300ಕ್ಕೂ ಹೆಚ್ಚು ಟಿಕೆಟ್ ಕಬಳಿಸಿರುವ 11 ಆಲ್‌ರೌಂಡರ್‌ಗಳಲ್ಲಿ ಇವರೂ ಒಬ್ಬರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...