ಮೊದಲ ಸೋಲಿನ ನಂತರ ಎರಡನೇ ಟೆಸ್ಟ್‌ನಲ್ಲೂ ಭಾರತಕ್ಕೆ ಆಘಾತ: ಇಬ್ಬರು ಆಟಗಾರರು ಔಟ್

Date:

ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಕ್ರಿಕೆಟ್ ಸೋಲಿನ ಆಘಾತದಲ್ಲಿರುವ ಟೀಂ ಇಂಡಿಯಾಗೆ ಎರಡನೇ ಟೆಸ್ಟ್‌ನಲ್ಲಿ ಸ್ಟಾರ್‌ ಆಟಗಾರರ ಕೊರತೆ ಎದುರಾಗಿದೆ.

- Advertisement -

ಫೆ.2ರಂದು ವಿಶಾಖ ಪಟ್ಟಣದಲ್ಲಿ ನಡೆಯುವ ಎರಡನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಹಾಗೂ ಕೆ ಎಲ್ ರಾಹುಲ್ ತಂಡದಿಂದ ಹೊರಗುಳಿಯಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರವೀಂದ್ರ ಜಡೇಜಾ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದರೆ, ಕೆ ಎಲ್ ರಾಹುಲ್‌ಗೆ ಬಲಗಾಲಿನ ಸ್ನಾಯುಸೆಳೆತದ ಸಮಸ್ಯೆಯುಂಟಾಗಿದೆ. ಇಬ್ಬರು ಆಟಗಾರರನ್ನು ಬಿಸಿಸಿಐ ವೈದ್ಯಕೀಯ ತಂಡ ಮೇಲ್ವಿಚಾರಣೆ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

ಇಬ್ಬರು ಆಟಗಾರರ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ಸರ್ಫರಾಜ್ ಖಾನ್, ಸೌರಭ್ ಕುಮಾರ್ ಹಾಗೂ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ.

ಎರಡನೇ ಟೆಸ್ಟ್ ಆಡುವ ಟೀಂ ಇಂಡಿಯಾ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...