ಐಪಿಎಲ್ : ಕೊನೆಗೂ ತವರಲ್ಲಿ ಗೆಲುವಿನ ಲಯಕ್ಕೆ ಮರಳಿದ ಆರ್‌ಸಿಬಿ

Date:

ಐಪಿಎಲ್‌ನ 2025ರ ಸೀಸನ್‌ನಲ್ಲಿ ಕೊನೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಲ್ಲಿ ಗೆಲುವಿನ ಲಯಕ್ಕೆ ಮರಳಿದೆ.

- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ 11 ರನ್‌ಗಳ ಅಂತರದಿಂದ ಗೆಲ್ಲುವ ಮೂಲಕ ತವರಲ್ಲಿ ಮೊದಲ ಜಯ ಗಳಿಸಿದೆ. ಆ ಮೂಲಕ 12 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನ ಪಡೆಯುವಲ್ಲಿ ಸಫಲವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಆರ್‌ಸಿಬಿ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ದೇವದತ್ತ್ ಪಡಿಕ್ಕಲ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ 205 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ ರಾಯಲ್ಸ್, ಉತ್ತಮ ಆರಂಭವನ್ನೇ ಪಡೆದಿತ್ತು. ಆದರೆ ಕೊನೆಯ ಐದು ಓವರುಗಳಲ್ಲಿ ಉತ್ತಮ ಬೌಲಿಂಗ್ ನಡೆಸಿದ ಜೋಶ್ ಹೇಝಲ್‌ವುಡ್ ಆರ್‌ಸಿಬಿ 11 ರನ್‌ಗಳ ಅಂತರದಿಂದ ಗೆಲ್ಲಲು ನೆರವಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...