ಐಪಿಎಲ್‌ 2025 | ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ

Date:

2025ರ ಐಪಿಎಲ್‌ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ(ಮಾರ್ಚ್‌ 22) ಟೂರ್ನಿ ಆರಂಭವಾಗಲಿದೆ. ಈ ಬಾರಿ 18ನೇ ಆವೃತ್ತಿಯ ಪಂದ್ಯಾವಳಿ ನಡೆಯುತ್ತಿದ್ದು, ಉದ್ಘಾಟನಾ ಪಂದ್ಯವು ಕೋಲ್ಕತ್ತಾ ನೈಟ್‌ ರೈಡರ್ಸ್‌ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ನಡುವೆ ನಡೆಯಲಿದೆ.

- Advertisement -

ಉದ್ಘಾಟನಾ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆಯುತ್ತಿದ್ದು, ಆರ್‌ಸಿಬಿಯ ನೂತನ ನಾಯಕ ರಜತ್ ಪಾಟೀದಾರ್ ಟಾಸ್ ಗೆದ್ದಿದ್ದು, ಬೌಲಿಂಗ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಉದ್ಘಾಟನಾ ಸಮಾರಂಭಕ್ಕೆ ಮೆರುಗು ನೀಡಿದ ಶಾರುಖ್ ಖಾನ್, ಶ್ರೇಯಾ ಘೋಷಾಲ್

ಉದ್ಘಾಟನಾ ಪಂದ್ಯಕ್ಕೂ ಮುನ್ನ ಅದ್ದೂರಿ ಉದ್ಘಾಟನಾ ಸಮಾರಂಭವು ನಡೆಯಿತು. ಈ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ಶಾರುಖ್ ಖಾನ್, ದಿಶಾ ಪಠಾಣಿ, ಗಾಯಕಿ ಶ್ರೇಯಾ ಘೋಷಾಲ್ ಸೇರಿದಂತೆ ಅನೇಕರು ಮೆರುಗು ನೀಡಿದರು.‌ ಆರ್‌ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವೇದಿಕೆಯಲ್ಲಿ ಶಾರುಖ್ ಖಾನ್ ಜೊತೆಗೆ ಪಠಾಣ್ ಸಿನಿಮಾದ ‘ಜೂಮೆ ಜೊ ಪಠಾಣ್’ ಹಾಡಿಗೆ ಸ್ಟೆಪ್ ಹಾಕಿದರು.

ಈ ಬಾರಿಯ ಐಪಿಎಲ್‌ನಲ್ಲಿ ಒಟ್ಟು 23 ಕಡೆಗಳಲ್ಲಿ 74 ಪಂದ್ಯಗಳು ನಡೆಯಲಿದ್ದು, ಮೇ 25ರಂದು ಫೈನಲ್ ಪಂದ್ಯವು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುಲೀಪ್ ಟ್ರೋಫಿ ಫೈನಲ್: 13 ವರ್ಷಗಳ ನಂತರ ಚಾಂಪಿಯನ್ ಪಟ್ಟ ಅಲಂಕರಿಸಿದ ಪೂರ್ವ ವಲಯ

ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾದ 'ದುಲೀಪ್ ಟ್ರೋಫಿ 2026'ರ ಫೈನಲ್...

BREAKING NEWS: ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಮಹಿಳೆಯರಿಗಿಲ್ಲ ಪ್ರಾತಿನಿಧ್ಯ

ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕರ್ನಾಟಕದ ನೂತನ ಜಿಲ್ಲಾ ಕಾಂಗ್ರೆಸ್...

ಮಹಿಳಾ ಟಿ20 ಇತಿಹಾಸದಲ್ಲೇ ಮೊದಲು: ಏಷ್ಯಾಕಪ್‌ನಲ್ಲಿ ಲಂಕಾ, ಪಾಕ್ ಸ್ಪಿನ್ನರ್‌ಗಳ ವಿಕ್ರಮ

ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಸಂಪೂರ್ಣ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...