ಐಪಿಎಲ್ : ಮುಂಬೈ ವಿರುದ್ಧ ರೋಚಕವಾಗಿ ಗೆದ್ದ ಆರ್‌ಸಿಬಿ

Date:

ಮುಂಬೈ ಇಂಡಿಯನ್ಸ್ ವಿರುದ್ಧ ಸೋಮವಾರ ನಡೆದ ಐಪಿಎಲ್‌ನ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ರನ್ ಗಳಿಂದ ಗೆಲುವು ಸಾಧಿಸಿದೆ.

- Advertisement -

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 2025ರ ಟೂರ್ನಿಯ 20ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ 5 ವಿಕೆಟ್ ನಷ್ಟಕ್ಕೆ 221 ರನ್ ಕಲೆಹಾಕಿತ್ತು. ಬಳಿಕ 222 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈ ತಂಡವು 9 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮುಂಬೈನ ನಾಯಕ ಹಾರ್ದಿಕ್ ಪಾಂಡ್ಯಾ‌ ಒಂದು ಹಂತದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಗೆಲುವಿನ ಕಡೆಗೆ ಕೊಂಡೊಯ್ಯಲು ಪ್ರಯತ್ನಿಸಿದರಾದರೂ, ಕೊನೆಯ ಘಳಿಗೆಯಲ್ಲಿ ಅದೃಷ್ಟ ಕೈಕೊಟ್ಟ ಪರಿಣಾಮ ಬೆಂಗಳೂರು ವಿರುದ್ಧ ಸೋಲೊಪ್ಪಿಕೊಂಡಿತು. ಆರ್‌ಸಿಬಿ ಪರ ಕೊನೆಯ ಓವರ್ ಎಸೆದ ಕೃನಾಲ್ ಪಾಂಡ್ಯಾ ಮೂರು ವಿಕೆಟ್ ಪಡೆಯುವ ಪಡೆಯುವ ಮೂಲಕ ಹೀರೋ ಎನಿಸಿಕೊಂಡರು.

ಈ ಗೆಲುವಿನ ಮೂಲಕ ಆರ್‌ಸಿಬಿ ತಂಡವು ಮುಂಬೈ ವಿರುದ್ಧ ಸುದೀರ್ಘ 10 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಗೆಲುವು ಸಾಧಿಸಿ, ಇತಿಹಾಸ ಸೃಷ್ಟಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...