ಸಿಕ್ಸ್ ಬಾರಿಸಿ ಶತಕ ಪೂರೈಸಿದ ರಿಷಭ್ ಪಂತ್‌: ಧೋನಿಯ ದಾಖಲೆ ಬ್ರೇಕ್

Date:

ಶನಿವಾರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್‌ ಶತಕ ಬಾರಿಸಿದ್ದಾರೆ. ಈ ಶತಕದೊಂದಿಗೆ, ಪಂತ್ ಎಂಎಸ್ ಧೋನಿ ಮತ್ತು ವೃದ್ಧಿಮಾನ್ ಸಹಾ ಅವರಂತಹ ಭಾರತೀಯ ವಿಕೆಟ್‌ಕೀಪರ್‌ಗಳ ದಾಖಲೆಯನ್ನು ಮುರಿದಿದ್ದಾರೆ.

- Advertisement -

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ದಿನದಾಟದ ವಿರಾಮದ ವೇಳೆಗೆ ಭಾರತ 454 ರನ್‌ಗಳನ್ನು ಪೇರಿಸಿದೆ. ರಿಷಭ್ ಪಂತ್ ಮತ್ತು ಶುಭಮನ್ ಗಿಲ್ ಅಧಿಕ ರನ್‌ಗಳನ್ನು ಬಾರಿಸಿದ್ದಾರೆ. ಗಿಲ್ ಮತ್ತು ಪಂತ್ 4ನೇ ವಿಕೆಟ್‌ಗೆ 209 ರನ್‌ಗಳ ಜೊತೆಯಾಟವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಪಂತ್‌ ಸತತ ವೈಫಲ್ಯಕ್ಕೆ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ ಮಾಲೀಕ ಸಂಜೀವ್ ಗೋಯೆಂಕಾ

ರಿಷಭ್ ಪಂತ್ 178 ಎಸೆತಗಳಲ್ಲಿ 134 ರನ್‌ ಗಳಿಸಿದ್ದು ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು ಆರು ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ಎಂಎಸ್ ಧೋನಿ ಮತ್ತು ವೃದ್ಧಿಮಾನ್ ಸಹಾ ಅವರ ದಾಖಲೆಯನ್ನು ಮೀರಿಸಿದ್ದಾರೆ. ಧೋನಿ ಆರು ಬಾರಿ ಶತಕ ಗಳಿಸಿದ್ದರೆ, ಪಂತ್ ಏಳು ಶತಕಗಳನ್ನು ಗಳಿಸಿದ್ದಾರೆ. ವೃದ್ಧಿಮಾನ್ ಸಹಾ ಮೂರು ಬಾರಿ ಶತಕ ಗಳಿಸಿದ್ದಾರೆ.

ಜೊತೆಗೆ ಒಂದೇ ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಮೂರು ಭಾರತೀಯ ಬ್ಯಾಟ್ಸ್‌ಮನ್‌ಗಳು ಶತಕ ಗಳಿಸಿರುವುದು ಇದು ನಾಲ್ಕನೇ ಬಾರಿ. 1986ರಲ್ಲಿ ಸುನಿಲ್ ಗವಾಸ್ಕರ್, ಕ್ರಿಸ್ ಶ್ರೀಕಾಂತ್ ಮತ್ತು ಮೊಹಿಂದರ್ ಅಮರ್‌ನಾಥ್ ಆಸ್ಟ್ರೇಲಿಯಾ ವಿರುದ್ಧ ಮೊದಲ ಬಾರಿ ಶತಕ ಗಳಿಸಿದ್ದರು.

ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಅಜೇಯ 118 ರನ್ ಗಳಿಸಿದ ನಂತರ ಪಂತ್ ಅವರ ಸತತ ಎರಡನೇ ಶತಕ ಇದಾಗಿದೆ. ಪಂತ್ ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಿಕ್ಸ್ ಬಾರಿಸಿ ಶತಕ ಪೂರೈಸಿದ್ದು ಇದು ಮೂರನೇ ಬಾರಿ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...