ಜೂನ್ 2ರಿಂದ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ಆರಂಭವಾಗುವ ಟಿ20 ವಿಶ್ವಕಪ್‌ಗೆ ನಾಲ್ವರು ಮೀಸಲು ಆಟಗಾರರನ್ನು ಒಳಗೊಂಡು 19 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಈ ಬಾರಿಯ ಟೂರ್ನಿಯಲ್ಲಿ ಕೆ ಎಲ್ ರಾಹುಲ್ ಸೇರಿದಂತೆ ಕನ್ನಡಿಗ ಆಟಗಾರರಿಗೆ ಸ್ಥಾನ ನೀಡಲಾಗಿಲ್ಲ.
ಭಾರತ ತಂಡ:
ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ(ಉಪ ನಾಯಕ), ಯಶಸ್ವಿ ಜೈಸ್ವಾಲ್, ಸಂಜು ಸಾಮ್ಸನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೇಟ್ ಕೀಪರ್),ಶಿವಂ ದುಬೆ, ರವೀಂದ್ರ ಜಡೇಜಾ, ಕುಲ್‌ದೀಪ್ ಯಾದವ್, ಯಜುವೇಂದ್ರ ಚಹಾಲ್, ಅರ್ಷದೀಪ್ ಸಿಂಗ್, ಜಸ್‌ಪ್ರೀತ್ ಬುಮ್ರಾ, ಮೊಹಮದ್ ಸಿರಾಜ್, ಅಕ್ಸರ್ ಪಟೇಲ್
ಮೀಸಲು ಆಟಗಾರರು: ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹಮದ್, ಆವೇಶ್ ಖಾನ್
🚨India’s squad for ICC Men’s T20 World Cup 2024 announced 🚨
Let's get ready to cheer for #TeamIndia #T20WorldCup pic.twitter.com/jIxsYeJkYW
— BCCI (@BCCI) April 30, 2024