ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್‌ ಫೋಗಟ್‌ಗೆ ಸುಪ್ರೀಂ ಅಸ್ತು

Date:

2026ರ ಏಷ್ಯನ್ ಗೇಮ್ಸ್‌ನ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಭಾರತೀಯ ಕುಸ್ತಿ ಫೆಡರೇಶನ್ (WFI) ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿನೇಶ್ ಫೋಗಟ್‌ಗೆ ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಅನುಮತಿ ನೀಡಿದೆ.

- Advertisement -

ನ್ಯಾಯಮೂರ್ತಿಗಳು ಪಿಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನೊಳಗೊಂಡ ಪೀಠವು ಈ ಅರ್ಜಿ ವಿಚಾರಣೆ ನಡೆಸಿದೆ. ಪೀಠವು ವಿನೇಶ್‌ ಫೋಗಟ್‌ಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದರೂ ಅರ್ಜಿ ವಜಾಗೊಳಿಸಿಲ್ಲ. ಫೋಗಟ್ ಅವರಿಗೆ WFI ಸಲ್ಲಿಸಿದ ಅರ್ಜಿ ಸಂಬಂಧ ನೋಟಿಸ್ ಜಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್‌ಗೆ ಅನುಮತಿ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕುಸ್ತಿ ಫೆಡರೇಶನ್

ಮೇ 22ರಂದು ದೆಹಲಿ ಹೈಕೋರ್ಟ್ ಫೋಗಟ್ ಅವರಿಗೆ ಮೇ 30 ಮತ್ತು 31ರಂದು ನಿಗದಿಯಾಗಿರುವ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಅವಕಾಶ ನೀಡಬೇಕೆಂದು ಆದೇಶಿಸಿತ್ತು. ಭಾರತೀಯ ಕುಸ್ತಿ ಒಕ್ಕೂಟ (WFI) ವಿನೇಶ್ ಅವರನ್ನು ‘ಅನರ್ಹ’ ಎಂದು ಘೋಷಿಸಿದ್ದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶವನ್ನು ನೀಡಿತ್ತು.

ಈ ಆದೇಶವನ್ನು ಪ್ರಶ್ನಿಸಿ WFI ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಪೀಠವು “ನಾವು ತಡೆಯುವುದಿಲ್ಲ, ನೀವು ಹೋಗಿ ಭಾಗವಹಿಸಿ” ಎಂದು ನ್ಯಾಯಮೂರ್ತಿ ನರಸಿಂಹ ಹೇಳಿದ್ದಾರೆ. ಆದರೆ ದೆಹಲಿ ಹೈಕೋರ್ಟ್ ಆದೇಶ ನೀಡುವ ವೇಳೆ ಅಳವಡಿಸಿಕೊಂಡ ವಿಧಾನವನ್ನು ಪ್ರಶ್ನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...