ಬಿಸಿಸಿಐ ಗುತ್ತಿಗೆಯಲ್ಲಿ ಸ್ಥಾನ ಪಡೆದ ಶ್ರೇಯಸ್‌ ಅಯ್ಯರ್, ಇಶಾನ್ ಕಿಶನ್; ಇಬ್ಬರು ಕನ್ನಡಿಗರಿಗೆ ಸ್ಥಾನ

Date:

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ 2024-25ನೇ ವಾರ್ಷಿಕ ಗುತ್ತಿಗೆಯನ್ನು ಪ್ರಕಟಿಸಿದ್ದು, ಕಳೆದ ವರ್ಷ ಸ್ಥಾನದಿಂದ ವಂಚಿತರಾಗಿದ್ದ ಶ್ರೇಯಸ್‌ ಅಯ್ಯರ್ ಹಾಗೂ ಇಶಾನ್‌ ಕಿಶನ್‌ ಈ ವರ್ಷ ಸ್ಥಾನ ಪಡೆದಿದ್ದಾರೆ.

- Advertisement -

ಗುತ್ತಿಗೆ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಹಾಗೂ ಜಸ್‌ಪ್ರೀತ್‌ ಬೂಮ್ರಾ ಎ + ನಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಅಪರೂಪದ ಸಚಿನ್‌ ದಾಖಲೆ ಮುರಿದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್

ಶ್ರೇಯಸ್‌ ಅಯ್ಯರ್ ‘ಬಿ’ ಸ್ಥಾನವನ್ನು ಪಡೆದರೆ, ಇಶಾನ್‌ ಕಿಶನ್‌ ‘ಸಿ’ನಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ವರ್ಷದಲ್ಲಿ ರಣಜಿ ಟೂರ್ನಿ ಆಡಲು ಆಸಕ್ತಿ ತೋರದ ಈ ಆಟಗಾರರನ್ನು ಬಿಸಿಸಿಐ ತನ್ನ ಗುತ್ತಿಗೆ ಪಟ್ಟಿಯಿಂದ ಕೈಬಿಟ್ಟಿತ್ತು. ಪಟ್ಟಿಯಲ್ಲಿ ಇಬ್ಬರು ಕನ್ನಡಿಗರಾದ ಕೆ ಎಲ್‌ ರಾಹುಲ್‌, ಹಾಗೂ ಪ್ರಸಿದ್ಧ ಕೃಷ್ಣ ಸ್ಥಾನ ಪಡೆದಿದ್ದಾರೆ

ಎ+: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ.

‘ಎ’: ಮೊಹಮ್ಮದ್ ಸಿರಾಜ್, ಕೆ ಎಲ್ ರಾಹುಲ್, ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ, ಮೊಹಮದ್ ಶಮಿ, ರಿಷಭ್ ಪಂತ್.

‘ಬಿ’: ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್.

‘ಸಿ’: ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ರಜತ್ ಪಾಟಿದಾರ್, ಧ್ರುವ್ ಜುರೆಲ್, ಸರ್ಫರಾಜ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ಇಶಾನ್ ಕಿಶನ್, ಅಭಿಷೇಕ್ ರಶ್ವರ್ಣ, ಅಭಿಷೇಕ್ ದೀವರ ಶರ್ಮಾ

ಯಾರಿಗೆ ಎಷ್ಟು ಹಣ ?
ಎ+ – 7 ಕೋಟಿ ರೂ.
ಎ – 5 ಕೋಟಿ ರೂ.
ಬಿ – 3 ಕೋಟಿ ರೂ.
ಸಿ – 1 ಕೋಟಿ ರೂ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...