ಐಪಿಎಲ್ 2023 | ‘ರೈಸ್’ ಆಗದ ಹೈದರಾಬಾದ್, ರಾಹುಲ್ ತಂಡಕ್ಕೆ ಎರಡನೇ ಜಯ

Date:

ಐಪಿಎಲ್ 16ನೇ ಆವೃತ್ತಿಯ 10ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 5 ವಿಕೆಟ್‌ಗಳ ಜಯ ಸಾಧಿಸಿದೆ.

- Advertisement -

ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ಒಡ್ಡಿದ್ದ 122 ರನ್‌ಗಳ ಸುಲಭ ಸವಾಲನ್ನು ರಾಹುಲ್ ಪಡೆ 16 ಓವರ್‌ಗಳಲ್ಲೇ ಚೇಸ್ ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಆ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಆಡಿದ 3ನೇ ಪಂದ್ಯದಲ್ಲಿ 2ನೇ ಗೆಲುವು ದಾಖಲಿಸಿತು. ಆದರೆ ನೀರಸ ಪ್ರದರ್ಶನ ಮುಂದುವರಿಸಿದ ಸನ್ ರೈಸರ್ಸ್ ಹೈದರಾಬಾದ್ ಸತತವಾಗಿ ಎರಡನೇ ಪಂದ್ಯದಲ್ಲೂ ಸೋಲು ಕಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಏಡನ್ ಮಾರ್ಕಮ್ ಪಡೆ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 121 ರನ್‌ಗಳಿಸಿತ್ತು.
ಆರಂಭಿಕ ಆನ್‌ ಮೋಲ್ ಪ್ರೀತ್ 31 ಮತ್ತು ರಾಹುಲ್ ತ್ರಿಪಾಠಿ 34 ರನ್‌ಗಳ ಕೊಡುಗೆ ನೀಡಿದರು. ಇವರಿಬ್ಬರನ್ನು ಹೊರತುಪಡಿಸಿ ಉಳಿದವರು ಪೆವಿಲಿಯನ್ ಪರೇಡ್ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...