ಪಾಕಿಸ್ತಾನದ ವಿರುದ್ಧ ಇಂದು ನಡೆದ ಏಷ್ಯಾ ಕಪ್ ಸೂಪರ್- 4 ಹಂತದ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎರಡು ವಿಕೆಟ್ಗಳಿಂದ ರೋಚಕವಾಗಿ ಗೆದ್ದು, ಫೈನಲ್ ಪ್ರವೇಶಿಸಿದೆ.
- Advertisement -
ಮಳೆಬಾಧಿತ ಈ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಎರಡು ವಿಕೆಟ್ಗಳಿಂದ (ಡಕ್ ವರ್ತ್ ಲೂಯಿಸ್ ವಿಧಾನ) ಪಾಕಿಸ್ತಾನವನ್ನು ಸೋಲಿಸುವ ಮೂಲಕ 2023ರ ಏಷ್ಯಾ ಕಪ್ ಫೈನಲ್ ತಲುಪಿತು.
A nail-biter to decide the second #AsiaCup2023 finalist 😯
— ICC (@ICC) September 14, 2023
Sri Lanka edge Pakistan to set up final clash against India 💪#PAKvSL 📝: https://t.co/09gsWZFGB8 pic.twitter.com/QvUad3XLZn
ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್
ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...
137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...
ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...
‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...
ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...
ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತವನ್ನು ಎದುರಿಸಲಿದೆ.
ಏಷ್ಯಾಕಪ್ ಇತಿಹಾಸದಲ್ಲಿ ಎಂಟನೇ ಬಾರಿಗೆ ಭಾರತ-ಶ್ರೀಲಂಕಾ ಫೈನಲ್ನಲ್ಲಿ ಮುಖಾಮುಖಿಯಾಗುತ್ತಿದೆ.





