ಕಾಲ್ತುಳಿತ | ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್

Date:

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

- Advertisement -

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಜನರ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಜನ ಗಾಯವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದು, ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಿಗದಿಯಾಗಿದೆ.

ಅಸಹಜ ಸಾವು ಎಂದು ಪ್ರಕರಣ ದಾಖಲು

ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ವಿವಿಧ ಗೇಟ್‌ಗಳ ಬಳಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ 11 ಯುಡಿಆರ್ (ಅಸಹಜ ಸಾವು) ಪ್ರಕರಣಗಳು ದಾಖಲಾಗಿವೆ.

ಕಾಲ್ತುಳಿತ ಘಟನೆಯಲ್ಲಿ ಭೂಮಿಕ್ (20), ಸಹನಾ (19), ಪೂರ್ಣಚಂದ್ರ (32), ಚಿನ್ಮಯಿ (19), ದಿವ್ಯಾಂಶಿ (13), ಶ್ರವಣ್ (20), ದೇವಿ (19) ಶಿವಲಿಂಗ್ (17) ಮನೋಜ್ (33), ಅಕ್ಷತಾ ಸೇರಿ 11 ಮಂದಿ ಮೃತಪಟ್ಟಿದ್ದರು. ಪ್ರತ್ಯೇಕ ಯುಡಿಆರ್ ಪ್ರಕರಣಗಳು ದಾಖಲಾಗಿವೆ.‌

ಘಟನೆಗೆ ಸಂಬಂಧಿಸಿದಂತೆ ಯಾರನ್ನೂ ಹೊಣೆ ಮಾಡಿಲ್ಲ. ಅಸಹಜ ಸಾವು ಪ್ರಕರಣ ಎಂದಷ್ಟೇ ದಾಖಲು ಮಾಡಿಕೊಂಡಿದ್ದಾರೆ. ಕ್ರಮ ಕೈಗೊಳ್ಳದೇ ಕಾರ್ಯಕ್ರಮ ಆಯೋಜಿಸಿದ್ದರವನ್ನು ಹೊಣೆ ಮಾಡಿ ಎಫ್‌ಐಆ‌ರ್ ದಾಖಲಿಸಬೇಕು ಎಂದು ಮೃತರ ಕುಟುಂಬದವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...