ಶ್ರೀಲಂಕಾ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಸೂರ್ಯಕುಮಾರ್ ಯಾದವ್ ನಾಯಕ

Date:

ಶ್ರೀಲಂಕಾ ವಿರುದ್ಧ ಜುಲೈ 27ರಿಂದ ಆರಂಭಗೊಳ್ಳುವ ಟಿ20 ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾ ತಂಡದ ನಾಯಕರಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಹಾರ್ದಿಕ್‌ ಪಾಂಡ್ಯ ನಾಯಕರಾಗುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆಬಿದ್ದಿದೆ.

- Advertisement -

ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾ ನಾಯಕರಾಗಿ 7 ಪಂದ್ಯಗಳನ್ನು ಮುನ್ನಡೆಸಿದ್ದಾರೆ. ಭಾರತ ತಂಡದಲ್ಲಿ ಶುಭಮನ್‌ ಗಿಲ್‌ಗೆ ಉಪನಾಯಕನ ಸ್ಥಾನ ನೀಡಲಾಗಿದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ರೋಹಿತ್‌ ಶರ್ಮಾ ಮುನ್ನಡೆಸಲಿದ್ದು, ತಂಡಕ್ಕೆ ಕೆ ಎಲ್ ರಾಹುಲ್‌ ಹಿಂತಿರುಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜುಲೈ 27ರಿಂದ ಆರಂಭಗೊಳ್ಳುವ ಟಿ20 ಸರಣಿ ಆಗಸ್ಟ್‌ 2ರವರೆಗೂ ನಡೆಯಲಿದೆ.

ಟಿ20 ಸರಣಿಗೆ ಭಾರತ ತಂಡ:

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೇಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್ , ಖಲೀಲ್ ಅಹ್ಮದ್, ಮೊಹಮ್ಮದ್‌ ಸಿರಾಜ್.

ಏಕದಿನ ಸರಣಿಗೆ ಭಾರತ ತಂಡ:

ರೋಹಿತ್‌ ಶರ್ಮಾ(ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ ಕೆ ಎಲ್‌ ರಾಹುಲ್ (ವಿಕೆಟ್ ಕೀಪರ್), ರಿಷಬ್‌ ಪಂತ್(ವಿಕೆಟ್ ಕೀಪರ್),ಶ್ರೇಯಸ್‌ ಅಯ್ಯರ್, ಶಿವಂ ದುಬೆ, ಕುಲ್‌ದೀಪ್‌ ಯಾದವ್‌, ಮೊಹಮದ್‌ ಸಿರಾಜ್‌, ವಾಷಿಂಗ್ಟನ್‌ ಸುಂದರ್‌, ಅರ್ಷದೀಪ್‌ ಸಿಂಗ್‌, ರಿಯಾನ್‌ ಪರಾಗ್‌, ಅಕ್ಸರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...