ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

Date:

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿದೆ. ಇದರೊಂದಿಗೆ, ಫೈನಲ್ ಪ್ರವೇಶಿಸಲು ನ್ಯೂಜಿಲೆಂಡ್ ತಂಡಕ್ಕೆ 170 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ನೀಡಿದೆ.

- Advertisement -

​ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್‌ಗಿಳಿದ ದಕ್ಷಿಣ ಆಫ್ರಿಕಾ ತಂಡವು ಸತತವಾಗಿ ವಿಕೆಟ್ ಕಳೆದುಕೊಂಡ ಹೊತ್ತಿನಲ್ಲಿ, ಮಾರ್ಕೊ ಜಾನ್ಸೆನ್ ಅವರ ಸ್ಫೋಟಕ ಬ್ಯಾಟಿಂಗ್ ತಂಡಕ್ಕೆ ಆಸರೆಯಾಯಿತು. ಆಕ್ರಮಣಕಾರಿ ಆಟ ಪ್ರದರ್ಶಿಸಿದ ಜಾನ್ಸೆನ್, ಕೇವಲ 30 ಎಸೆತಗಳಲ್ಲಿ ಭರ್ಜರಿ 55 ರನ್ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ | ವಿಂಡೀಸ್ ಮಣಿಸಿ ಸೆಮಿ ತಲುಪಿದ ಭಾರತದ ರೋಚಕ ಆಟ

​ನ್ಯೂಜಿಲೆಂಡ್ ಪರ ಕರಾರುವಾಕ್ ಬೌಲಿಂಗ್ ಪ್ರದರ್ಶಿಸಿದ ರಚಿನ್‌ ರವೀಂದ್ರ, ಮ್ಯಾಟ್‌ ಹೆನ್ರಿ ಹಾಗೂ ಮೆಕ್‌ಕಾಂಜಿ ತಲಾ 2 ವಿಕೆಟ್‌ ಪಡೆದರು.

​ಫೈನಲ್‌ಗೆ ಲಗ್ಗೆಯಿಡಲು ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ 170 ರನ್ ಬೆನ್ನಟ್ಟಬೇಕಾಗಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಪ್ಯಾರಾ ಗೇಮ್ಸ್: 5ನೇ ಸ್ಥಾನಕ್ಕೇರಿದ ಭಾರತ, 62 ಪದಕಗಳ ಸಾಧನೆಯೊಂದಿಗೆ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಪರಾಕ್ರಮ

ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ 2026 ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಆಕ್ಷನ್-ಥ್ರಿಲ್ಲರ್ ಚಿತ್ರ 'ಜೈಲರ್ 2' ಸಿನಿಮಾವನ್ನು...