ರಣಜಿಯಲ್ಲೂ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್‌ ಆಟಗಾರರು: ಸಾಲಾಗಿ ಪೆವಿಲಿಯನ್‌ ಕಡೆ ಹೆಜ್ಜೆ

Date:

ರಣಜಿ ಮೂಲಕ ಅನುಭವ ಪಡೆದುಕೊಳ್ಳಲಿ ಎಂದು ಟೀಂ ಇಂಡಿಯಾ ಸ್ಟಾರ್‌ ಆಟಗಾರರನ್ನು ದೇಶೀಯ ಕ್ರಿಕೆಟ್‌ನಲ್ಲಿ ಆಡಿಸಲಾಗುತ್ತಿದೆ. ಆದರೆ ಇಂದಿನಿಂದ ಶುರುವಾದ ರಣಜಿ ಪಂದ್ಯದಲ್ಲಿ ಆಡಿದ ಬಹುತೇಕರು ವೈಫಲ್ಯ ಕಂಡಿದ್ದಾರೆ.

- Advertisement -

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಬರೋಬ್ಬರಿ 9 ವರ್ಷಗಳ ಬಳಿಕ ರಣಜಿ ಕ್ರಿಕೆಟ್‌ಗೆ ಮರಳಿದ್ದಾರೆ. ಜಮ್ಮು ಕಾಶ್ಮೀರ ವಿರುದ್ದದ ರಣಜಿ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡುತ್ತಿದ್ದಾರೆ. ಅಲ್ಲದೆ ಟೀಂ ಇಂಡಿಯಾ ಓಪನರ್ ಯಶಸ್ವಿ ಜೈಸ್ವಾಲ್ ಕೂಡಾ ಇದೇ ಪಂದ್ಯದಲ್ಲಿ ರಣಜಿಗೆ ಮರಳಿದ್ದಾರೆ. ಆದರೆ ಇಬ್ಬರೂ ಕೂಡಾ ವೈಫಲ್ಯ ಅನುಭವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿಯಲ್ಲಿ ಪಂದ್ಯದಲ್ಲಿ ರೋಹಿತ್ ಕೇವಲ ಮೂರು ರನ್‌ಗೆ ಔಟಾದರು. ಜಮ್ಮು ಕಾಶ್ಮೀರ ಬೌಲರ್ ಉಮರ್ ನಜೀರ್ ಮಿರ್ ಎಸೆತದಲ್ಲಿ ಪರಾಸ್ ಡೋಗ್ರಾಗೆ ಕ್ಯಾಚ್ ನೀಡುವ ಮೂಲಕ ಔಟಾದರು.

ಒಂಬತ್ತು ವರ್ಷಗಳ ಭಾರತದ ಪ್ರಮುಖ ದೇಶೀಯ ಪ್ರಥಮ ದರ್ಜೆ ಸ್ಪರ್ಧೆಗೆ ಮರಳಿದ ಅವರು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು.ನಾಲ್ಕು ರನ್ ಗಳಿಸಿದ್ದ ಜೈಸ್ವಾಲ್ ಎಲ್‌ಬಿಗೆ ಪೆವಿಲಿಯನ್‌ಗೆ ತೆರಳಿದರು.

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್ | ಬಿಸಿಸಿಐನ ಕೆಟ್ಟ ರಾಜಕಾರಣದಿಂದ ಮರೆಯಾದ ಮಿಂಚಿನ ಆಟಗಾರರು

ಸ್ಟಾರ್ ಆಟಗಾರರಾದ ಶ್ರೇ ಯಸ್ ಅಯ್ಯರ್, ಅಜಿಂಕ್ಯ ರಹಾನೆ ಮತ್ತು ಶುಭಂ ದುಬೆ ಕೂಡಾ ವೈಫಲ್ಯ ಅನುಭವಿಸಿದರು. ಮತ್ತೊಂದೆಡೆ ಪಂಜಾಬ್ ತಂಡದ ನಾಯಕತ್ವ ವಹಿಸಿರುವ ಶುಭಮನ್ ಗಿಲ್ ಕೂಡಾ ನಿರಾಸೆ ಅನುಭವಿಸಿದರು.

ಕರ್ನಾಟಕ ವಿರುದ್ದದ ಪಂದ್ಯದಲ್ಲಿ ಗಿಲ್ ನಾಲ್ಕು ರನ್ ಗೆ ಔಟಾದರು. 26 ಓವರ್ ಅಂತ್ಯಕ್ಕೆ ಪಂಜಾಬ್ 47 ರನ್ ಗೆ ಏಳು ವಿಕೆಟ್ ಕಳೆದುಕೊಂಡಿದೆ.

ಡೆಲ್ಲಿ ತಂಡದ ಪರ ಕಣಕ್ಕಿಳಿದ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ತಮ್ಮ ಪುನರಾಗಮನವನ್ನು ಬಳಸಿಕೊಳ್ಳಲು ವಿಫಲರಾಗಿದ್ದಾರೆ. ಸೌರಾಷ್ಟ್ರ ವಿರುದ್ದದ ಪಂದ್ಯದಲ್ಲಿ ಪಂತ್ ಹತ್ತು ಎಸೆದ ಎದುರಿಸಿ ಕೇವಲ ಒಂದು ರನ್‌ಗೆ ಔಟಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...