ಚಾಂಪಿಯನ್ಸ್ ಟ್ರೋಫಿ | ‘ಕೊಹ್ಲಿ’ ಶತಕದ ಕೊಯ್ಲು: ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ಭರ್ಜರಿ ಗೆಲುವು

Date:

ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯವರ ಭರ್ಜರಿ ಶತಕದ ನೆರವಿನಿಂದ ದುಬೈನ ಶಾರ್ಜಾ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ “ಎ” ಗುಂಪಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆರು ವಿಕೆಟ್‌ಗಳಿಂದ ಪಾಕಿಸ್ತಾನ ತಂಡವನ್ನು ಮಣಿಸಿದೆ. ಆ ಮೂಲಕ ಲೀಗ್‌ ಹಂತದಲ್ಲಿ ಎರಡನೇ ಜಯ ದಾಖಲಿಸಿದೆ.

- Advertisement -

ಟಾಸ್‌ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ ತಂಡ, 49.4 ಓವರ್‌ಗಳಲ್ಲಿ 241 ರನ್‌ ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಬಳಗ, ಕೊಹ್ಲಿಯವರ ಶತಕ, ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 42.3 ಓವರ್‌ಗಳಲ್ಲಿ 4 ವಿಕೆಟ್‌ಗೆ 244 ರನ್‌ ಸೇರಿಸಿ ಭರ್ಜರಿ ಜಯ ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸೋಲನ್ನು ಕಂಡ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯವನ್ನು ವಹಿಸಿರುವ ಪಾಕಿಸ್ತಾನ, ಪ್ರಸಕ್ತ ಟೂರ್ನಿಯಲ್ಲಿ ಲೀಗ್‌ ಹಂತದಲ್ಲೇ ಟೂರ್ನಿಯಿಂದ ಹೊರಗಡೆ ಬೀಳುವುದು ಬಹುತೇಕ ಖಚಿತವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...