ಆಸ್ಟ್ರೇಲಿಯಾ ವಿರುದ್ಧದ ಟಿ20 ಕ್ರಿಕೆಟ್ ಸರಣಿಗೆ ಭಾರತ ತಂಡ ಪ್ರಕಟ: ಸಂಪೂರ್ಣ ಹೊಸ ತಂಡ , ಕೊನೆಯ ಪಂದ್ಯ ಬೆಂಗಳೂರಿನಲ್ಲಿ

Date:

ನ . 23ರಿಂದ ಭಾರತದಲ್ಲಿ ನಡೆಯುವ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ 16 ಸದಸ್ಯರ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು , ಬಹುತೇಕ ಹೊಸ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದೆ.

- Advertisement -

ನೂತನ ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕ ಹಾಗೂ ರುತುರಾಜ್ ಗಾಯಕ್ವಾಡ್ ಅವರನ್ನು ಉಪನಾಯಕರಾಗಿ ಆಯ್ಕೆ ಮಾಡಲಾಗಿದೆ. ತಂಡದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಭಾರತ ತಂಡ:  ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (WK), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್

ಗಮನಿಸಿ:  ಶ್ರೇಯಸ್ ಅಯ್ಯರ್ ಡಿಸೆಂಬರ್ 1ಮತ್ತು 3ರ  ರಾಯ್‌ಪುರ ಮತ್ತು ಬೆಂಗಳೂರಿನ ಕೊನೆಯ ಎರಡು ಪಂದ್ಯಗಳಿಗೆ ಉಪನಾಯಕನಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಟಿ20 ಸರಣಿ

1.  ನವೆಂಬರ್ 23 – ವಿಶಾಖಪಟ್ಟಣಂ

2. ನವೆಂಬರ್ 26 – ತಿರುವನಂತಪುರಂ

3. ನವೆಂಬರ್ 28 – ಗುವಾಹಟಿ

4. ಡಿಸೆಂಬರ್ 1 – ರಾಯ್‌ಪುರ

5.ಡಿಸೆಂಬರ್ 3- ಬೆಂಗಳೂರು

ಎಲ್ಲ ಪಂದ್ಯಗಳ ಆರಂಭ ಸಂಜೆ 7 ಗಂಟೆ

ಈ ಸುದ್ದಿ ಓದಿದ್ದೀರಾ? ವಿಶ್ವಕಪ್‌ ಕ್ರಿಕೆಟ್‌ | ದಾಖಲೆಗಳ ಸರದಾರ ಮೊಹಮ್ಮದ್ ಶಮಿಗೊಂದು ಸಲಾಮ್

 

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...