IND vs AUS ಟೆಸ್ಟ್ | ಭಾರತವನ್ನು ಫಾಲೋ ಆನ್‌ನಿಂದ ತಪ್ಪಿಸಿದ ಜಡೇಜ, ಬೂಮ್ರಾ, ಆಕಾಶ್

Date:

ಬ್ರಿಸ್ಬೇನ್‌ನಲ್ಲಿರುವ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ, ಜಸ್‌ಪ್ರೀತ್ ಬೂಮ್ರಾ, ಆಕಾಶ್ ದೀಪ್, ಕೆಎಲ್‌ ರಾಹುಲ್ ಮತ್ತು ರವೀಂದ್ರ ಜಡೇಜ ಸಹಾಯದಿಂದ ಭಾರತವು ಫಾಲೋ ಆನ್ ಆಗುವುದನ್ನು ತಪ್ಪಿಸಿಕೊಂಡಿದೆ.

- Advertisement -

ಮಳೆಯ ಅಡೆತಡೆಗಳ ನಡುವೆ ನಡೆದ ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತವು 74.5 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ಕಳೆದುಕೊಂಡು 252 ರನ್‌ಗಳನ್ನು ಪೇರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? IND vs AUS | ಆಸೀಸ್‌ 445ಕ್ಕೆ ಆಲ್ಔಟ್; ಭಾರತಕ್ಕೆ ಆರಂಭಿಕ ಆಘಾತ, ನಿರಾಶೆ ಮೂಡಿಸಿದ ಕೊಹ್ಲಿ

ಭಾರತಕ್ಕೆ ಫಾಲೋ ಆನ್ ತಪ್ಪಿಸಲು ಒಟ್ಟು 245 ರನ್‌ಗಳ ಅಗತ್ಯವಿತ್ತು. ಆದರೆ ಆಕಾಶ್ ದೀಪ್ ಮತ್ತು ಜಸ್‌ಪ್ರೀತ್ ಜೊತೆಯಾಟವು 39 ರನ್‌ಗಳನ್ನು ಪಡೆದುಕೊಂಡಿದೆ. ಜೊತೆಗೆ 10ನೇ ವಿಕೆಟ್ ಅನ್ನು ಕೂಡಾ ಉಳಿಸಿಕೊಂಡಿದೆ.

ಕೆ ಎಲ್ ರಾಹುಲ್ 84 ರನ್ ಪಡೆದರೆ, ರವೀಂದ್ರ ಜಡೇಜ 77 ರನ್ ಗಳಿಸಿದರು. ಕೊನೆಯಲ್ಲಿ ಆಕಾಶ್ ದೀಪ್ 27 ರನ್ ಗಳಿಸಿದರು. ಜಸ್‌ಪ್ರೀತ್ ಬೂಮ್ರಾ 10 ರನ್‌ ಪಡೆದು ಔಟ್ ಆಗದೆ ಉಳಿದರು.

ಇದನ್ನು ಓದಿದ್ದೀರಾ? ಮೊದಲ ಟೆಸ್ಟ್ ಪಂದ್ಯ | ಅಶ್ವಿನ್ ಬಲದಿಂದ ಬಾಂಗ್ಲಾದೇಶವನ್ನು ಮಣಿಸಿದ ಭಾರತ

ಪಂದ್ಯದಲ್ಲಿ ಇನ್ನು ಒಂದು ದಿನಗಳು ಮಾತ್ರ ಬಾಕಿಯಿದೆ. ಆದರೆ ಭಾರತ ಇನ್ನೂ 193 ರನ್‌ಗಳ ಹಿನ್ನಡೆ ಹೊಂದಿದೆ.

ಏನಿದು ಫಾಲೋ ಆನ್?

ಫಾಲೋ ಆನ್ ಎಂಬುದು ಟೆಸ್ಟ್ ಕ್ರಿಕೆಟ್‌ನಲ್ಲಿನ ಒಂದು ನಿಯಮವಾಗಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿನ ತಂಡವು ಕನಿಷ್ಠ 200 ರನ್‌ಗಳ ಮುನ್ನಡೆ ಸಾಧಿಸದಿದ್ದರೆ ಮೊದಲ ಇನ್ನಿಂಗ್ಸ್ ಮುಗಿದ ತಕ್ಷಣ ಮತ್ತೆ ಬ್ಯಾಟಿಂಗ್ ಮಾಡಬೇಕಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...