ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು

Date:

ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

- Advertisement -

9.4 ಓವರ್‌ಗಳಲ್ಲಿ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 97 ರನ್ ಗಳಿಸಿದಾಗ ಮಳೆಯಿಂದಾಗಿ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಕ್ರೀಸ್‌ನಲ್ಲಿ ಸೂರ್ಯಕುಮಾರ್ ಯಾದವ್ (39) ಮತ್ತು ಶುಭ್‌ಮನ್ ಗಿಲ್ (37) ಬ್ಯಾಟಿಂಗ್ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಈ ಮೊದಲು 8 ಓವರ್‌ಗಳ ಅಂತ್ಯಕ್ಕೆ ಭಾರತ 1 ವಿಕೆಟ್ ಕಳೆದುಕೊಂಡು 70 ರನ್ ಗಳಿಸಿತ್ತು. ಆರಂಭದ 6 ಓವರ್‌ಗಳಲ್ಲಿ ಟೀಂ ಇಂಡಿಯಾ 53 ರನ್ ಕಲೆಹಾಕಿತ್ತು, ಆದರೆ ಆರಂಭಿಕ ಅಭಿಷೇಕ್ ಶರ್ಮಾ (19) ಔಟಾದರು. ಮಳೆಯ ಕಾರಣದಿಂದಾಗಿ ಪಂದ್ಯವನ್ನು 18 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು. ಎರಡನೇ ಬಾರಿ ಮಳೆ ಬಂದು ನಿಲ್ಲದ ಕಾರಣ ಪದ್ಯವನ್ನು ಸ್ಥಗಿತಗೊಳಿಸಲಾಯಿತು.

ಇದನ್ನು ಓದಿದ್ದೀರಾ? ಮಧ್ಯ ಪ್ರದೇಶ | ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ ಆಟಗಾರ್ತಿಯರ ಮೇಲೆ ಲೈಂಗಿಕ ದೌರ್ಜನ್ಯ

ಟಿ20 ಕ್ರಿಕೆಟ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ 32 ಬಾರಿ ಮುಖಾಮುಖಿಯಾಗಿದ್ದು, ಭಾರತ 20 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಆಸ್ಟ್ರೇಲಿಯಾ 11 ಪಂದ್ಯಗಳಲ್ಲಿ ಜಯ ಗಳಿಸಿದೆ. ಒಂದು ಪಂದ್ಯ ರದ್ದಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...