ಭೋಜ್‌ಪುರಿ ಹಾಡಿಗೆ ವೈಭವ್ ಸೂರ್ಯವಂಶಿ ಸಖತ್‌ ಡ್ಯಾನ್ಸ್

Date:

ಅಂಡರ್‌ 19 ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ತಂಡ 100 ರನ್‌ಗಳಿಂದ ಇಂಗ್ಲೆಂಡ್‌ ತಂಡವನ್ನು ಮಣಿಸಿತು. ಈ ಮೂಲಕ ಭಾರತ ದಾಖಲೆಯ 6ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಟೀಮ್ ಇಂಡಿಯಾ ಭರ್ಜರಿ ಜಯದ ಹಿಂದೆ ಸ್ಫೋಟಕ ಆಟಗಾರ ವೈಭವ್ ಸೂರ್ಯವಂಶಿ ಅವರ ಪ್ರದರ್ಶನ ಗಮನ ಸೆಳೆಯಿತು.

- Advertisement -

ವೈಭವ್ ಸೂರ್ಯವಂಶಿ ಅವರು ಹರಾರೆಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್‌ ಗೆಲುವಿನ ಆಸೆಯನ್ನು ಧೂಳಿ ಪಟ ಮಾಡಿದರು. ಇವರು ತಮ್ಮ ನೈಜ ಶೈಲಿಯಲ್ಲಿ ಬ್ಯಾಟ್ ಮಾಡಿ ಮಿಂಚಿದರು. ಇವರ ಆಕರ್ಷಕ ಆಟಕ್ಕೆ ಹಲವು ದಾಖಲೆಗಳು ನಿರ್ಮಾಣವಾದವು. ಟೂರ್ನಿಯ ಫೈನಲ್‌ನಲ್ಲಿ 175 ರನ್‌ ಸಿಡಿಸಿದ ವೈಭವ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಪಂದ್ಯ ಮುಗಿದ ಬಳಿಕ ಟೀಮ್ ಇಂಡಿಯಾ ಆಟಗಾರರ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಡ್ಯಾಶಿಂಗ್ ಓಪನರ್ ವೈಭವ್ ಸೂರ್ಯವಂಶಿ ಮತ್ತು ಪವನ್ ಸಿಂಗ್ ಅವರ ಭೋಜ್‌ಪುರಿ ಹಾಡಿಗೆ ಆಕರ್ಷಕ ನೃತ್ಯ ಮಾಡಿದರು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ಇದನ್ನು ಓದಿದ್ದೀರಾ? 103 ಡಿಗ್ರಿ ಜ್ವರದ ನಡುವೆಯೂ ‘ಸ್ಮೃತಿ’ ಪರಾಕ್ರಮ: ಆರ್‌ಸಿಬಿ ನಾಯಕಿಯ ಬದ್ಧತೆಗೆ ಎಲ್ಲಡೆ ಪ್ರಶಂಸೆ

ಈ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ವೈಭವ್ ನನನಗೆ ಪಂಜಾಬಿ ಹಾಡುಗಳು ಅರ್ಥವಾಗದು, ಈಗ ಭೋಜ್‌ಪುರಿ ಹಾಡುಗಳು ಪ್ಲೇ ಆಗುತ್ತವೇ ಎಂದು ವೈಭವ್ ಹೇಳುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್‌ ಆಗಿದೆ.

ಇಂಗ್ಲೆಂಡ್‌ ವಿರುದ್ಧ ಪಂದ್ಯದಲ್ಲಿ ವೈಭವ್ ಸ್ಫೋಟಕ ಬ್ಯಾಟಿಂಗ್ ನಡೆಸಿ ಗಮನ ಸೆಳೆದರು. ಇವರು ಫೈನಲ್ ಪಂದ್ಯದಲ್ಲಿ ಆಡಿದ 80 ಎಸೆತಗಳಲ್ಲಿ 175 ರನ್ ಗಳಿಸಿದ ಅವರು ಅಮೋಘ ಇನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಅವರು 15 ಬೌಂಡರಿ ಮತ್ತು 15 ದೊಡ್ಡ ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಟೀಮ್ ಇಂಡಿಯಾ ಅಂಡರ್ 19 ವಿಶ್ವಕಪ್‌ನಲ್ಲಿ ಮನಮೋಹಕ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.ಈ ಮೂಲಕ ಆಯುಷ್ ಪಡೆ ಟಿ20 ವಿಶ್ವಕಪ್‌ನಲ್ಲಿ ಪ್ರಾಬಲ್ಯ ಸಾಧಿಸಿದೆ. ಒಟ್ಟಾರೆಯಾಗಿ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ 2000, 2008, 2012, 2018 ಮತ್ತು 2022 ರಲ್ಲಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...