ವಿಜಯ್ ಹಜಾರೆ ಟ್ರೋಫಿ | 349 ರನ್‌ ಪೇರಿಸಿದ ಕರ್ನಾಟಕ; ವಿದರ್ಭಗೆ ಭಾರೀ ಮೊತ್ತದ ಗುರಿ

Date:

ಗುಜರಾತ್‌ನ ವಡೋದರಾದಲ್ಲಿ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯ ನಡೆಯುತ್ತಿದೆ. ಫೈನಲ್‌ ಗೆದ್ದು, ಟ್ರೋಫಿ ತಮ್ಮದಾಗಿಸಿಕೊಳ್ಳಲು ಕರ್ನಾಟಕ ಮತ್ತು ವಿದರ್ಭ ತಂಡಗಳು ಹಣಾಹಣಿ ನಡೆಸುತ್ತಿವೆ. ಮೊದಲ ಬ್ಯಾಟಿಂಗ್‌ ಮಾಡಿರುವ ಕರ್ನಾಟಕ 349 ರನ್‌ಗಳನ್ನು ಪೇರಿಸಿದ್ದು, ವಿದರ್ಭಗೆ ಭಾರೀ ಮೊತ್ತದೆ ರನ್‌ಗಳ ಗುರಿ ನೀಡಿದೆ.

- Advertisement -

ಕರ್ನಾಟಕ ತಂಡವು 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟದೊಂದಿಗೆ, 348 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿದೆ.ಕರ್ನಾಟಕ ತಂಡದ ಸಮರನ್‌ ರವಿಚಂದ್ರನ್‌ ಭರ್ಜರಿ ಶತಕ (101) ಸಿಡಿಸಿದ್ದು, ತಂಡವು ಹೆಚ್ಚು ರನ್‌ಗಳನ್ನು ಗಳಿಸಲು ನೆರವಾಗಿದ್ದಾರೆ. ಜೊತೆಗೆ ಶ್ರೀಜಿತ್‌ 78, ಅಭಿನವ್‌ ಮನೋಹರ್‌ 79 ರನ್‌ ಬಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ವರದಿ ಓದಿದ್ದೀರಾ?: 7 ಇನ್ನಿಂಗ್ಸ್‌ನಲ್ಲಿ 752 ರನ್, 6 ಬಾರಿ ನಾಟ್‌ಔಟ್‌; ಹೊಸ ದಾಖಲೆಯ ಅಂಚಿನಲ್ಲಿ ಕರುಣ್ ನಾಯರ್

ವಿದರ್ಭ ತಂಡ ಟ್ರೋಪಿ ಗೆಲ್ಲಲು ಕನಿಷ್ಠ 349 ರನ್‌ ದಾಖಲಿಸಬೇಕಿದೆ. ವಿದರ್ಭ ತಂಡ ನಾಯಕ ಕರುಣ್ ನಾಯರ್ ಉತ್ತಮ ಫಾರ್ಮ್‌ನಲ್ಲಿದ್ದು, ಭಾರೀ ಪ್ರದರ್ಶನ ನೀಡುತ್ತಿದ್ದಾರೆ. ಟೂರ್ನಿಯಲ್ಲಿ ಏಳು ಪಂದ್ಯಗಳನ್ನು ಆಡಿರುವ ನಾಯರ್  5 ಶತಕಗಳೊಂದಿಗೆ 752 ರನ್‌ ಗಳಿಸಿದ್ದಾರೆ. ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಪ್ರೇಕ್ಷಕರು ಅವರ ಬ್ಯಾಟಿಂಗ್‌ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...