ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು: ಟ್ವೀಟ್ ಮೂಲಕ ಖುಷಿ ಹಂಚಿಕೊಂಡ ಸ್ಟಾರ್ ಆಟಗಾರ

Date:

ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ನಾನು ಎರಡನೇ ಮಗುವಿನ ತಂದೆಯಾಗಿದ್ದೇನೆ ಎಂದು ಟ್ವೀಟ್ ಮಾಡುವ ಮೂಲಕ ಸಿಹಿಸುದ್ದಿಯನ್ನು ಹಂಚಿಕೊಂಡಿದ್ದಾರೆ.

- Advertisement -

ಟ್ವೀಟ್‌ನಲ್ಲಿ ಮಾಹಿತಿ ನೀಡಿರುವ ಟೀಮ್ ಇಂಡಿಯಾದ ಮಾಜಿ ನಾಯಕ, “ಫೆ.15ರಂದು ನಮಗೆ ಗಂಡು ಮಗು ಆಗಿದೆ. ‘ಅಕಾಯ್’ ಎಂದು ಹೆಸರಿಟ್ಟಿದ್ದೇವೆ. ತುಂಬಾ ಖುಷಿಯಿಂದ ಈ ಸುದ್ದಿಯನ್ನು ಹಂಚಿಕೊಳ್ಳಲು ಬಯಸುತ್ತೇವೆ. ಮಗಳು ವಾಮಿಕಾಗಳಿಗೆ ಪುಟ್ಟ ಸಹೋದರ ಬಂದಿದ್ದಾನೆ. ನಿಮ್ಮೆಲ್ಲರ ಪ್ರಾರ್ಥನೆ ಇರಲಿ. ನಮ್ಮ ಖಾಸಗಿತನವನ್ನು ಗೌರವಿಸಿ. ಪ್ರೀತಿಯಿಂದ ವಿರಾಟ್ ಮತ್ತು ಅನುಷ್ಕಾ” ಎಂದು ಬರೆದು ಪೋಸ್ಟ್‌ ಮಾಡುವ ಮೂಲಕ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸದ್ಯ ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಟೀಮ ಹೊರಗುಳಿದಿದ್ದರು. ಆ ಬಳಿಕ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ಇನ್ನುಳಿದ ಮೂರು ಟೆಸ್ಟ್​ಗಳಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಇತ್ತೀಚೆಗೆ ಅಧಿಕೃತ ಹೇಳಿಕೆ ನೀಡಿತ್ತು.

ಇದನ್ನು ಓದಿದ್ದೀರಾ? ಇಂಗ್ಲೆಂಡ್ ವಿರುದ್ಧದ ಎಲ್ಲ ಟೆಸ್ಟ್‌ ಪಂದ್ಯಗಳಿಂದಲೂ ಹಿಂದೆ ಸರಿದ ವಿರಾಟ್ ಕೊಹ್ಲಿ: ತಂಡ ಪ್ರಕಟಿಸಿದ ಬಿಸಿಸಿಐ

ಟೀಮ್ ಇಂಡಿಯಾದ ಮಾಜಿ ನಾಯಕ ಕೊಹ್ಲಿ, “ಉಳಿದ ಮೂರು ಟೆಸ್ಟ್‌ಗಳಿಂದ ಹಿಂದೆ ಸರಿಯುವ ನಿರ್ಧಾರದ ಬಗ್ಗೆ ಆಯ್ಕೆದಾರರಿಗೆ ತಿಳಿಸಿದ್ದಾರೆ. ಅವರ ನಿರ್ಧಾರವನ್ನು ನಾವು ಗೌರವಿಸುತ್ತೇವೆ” ಎಂದು ಬಿಸಿಸಿಐ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...