ಒಂದೇ ಪಂದ್ಯದಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದ ‘ಕಿಂಗ್ ಕೊಹ್ಲಿ’

Date:

ನ್ಯೂಝಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

- Advertisement -

ಒಂದೇ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಸಚಿನ್ ತೆಂಡೂಲ್ಕರ್ (673) ಅವರನ್ನು ಹಿಂದಿಕ್ಕಿ ಕೊಹ್ಲಿ (711) ಹೊಸ ದಾಖಲೆ ಬರೆದಿದ್ದಲ್ಲದೇ, ಏಕದಿನ ಕ್ರಿಕೆಟ್‌ನಲ್ಲಿ 50 ಶತಕಗಳನ್ನು ಬಾರಿಸುವ ಮೂಲಕ ಸಚಿನ್ ಅವರ ದಾಖಲೆಯನ್ನು ಪುಡಿಗಟ್ಟಿದ್ದಾರೆ. ಈ ಹಿಂದಿನ ಶತಕದ ಮೂಲಕ ಸಚಿನ್ ಅವರೊಂದಿಗೆ (49 ಶತಕ) ಸಮಬಲ ಸಾಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಿವೀಸ್ ವಿರುದ್ಧ 50ನೇ ಶತಕ ಪೂರ್ಣಗೊಳಿಸುವ ಮೂಲಕ ವಿರಾಟ್ ಕೊಹ್ಲಿ, ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಇದಲ್ಲದೆ ವಿಶ್ವಕ್ರಿಕೆಟ್​ನಲ್ಲಿ 50 ಏಕದಿನ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

113 ಎಸೆತದಲ್ಲಿ 2 ಸಿಕ್ಸ್ ಹಾಗೂ ಒಂಭತ್ತು ಬೌಂಡರಿಯ ನೆರವಿನಿಂದ 117 ರನ್ ಗಳಿಸಿ, ಟಿಮ್ ಸೌಥಿ ಎಸೆತದಲ್ಲಿ ಡೆವೊನ್ ಕಾನ್ವೆ ಅವರಿಗೆ ಕ್ಯಾಚಿತ್ತು ಔಟಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...