ಮೂರನೇ ದಿನದಾಟ ಅಂತ್ಯ : ಆಸಿಸ್ ಪಡೆಗೆ 296ರನ್‌‌ಗಳ ಮುನ್ನಡೆ

Date:

18 ರನ್‌‌ ಗಳಿಸಿ ಔಟ್ ಆದ ಟ್ರೆವಿಸ್ ಹೆಡ್

- Advertisement -

ಕುತೂಹಲ ಹೆಚ್ಚಿಸಿದ ನಾಲ್ಕನೇ ದಿನದಾಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇಂಗ್ಲೆಂಡ್‌ನ ಓವಲ್‌‌ನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಟೂರ್ನಿಯ ಫೈನಲ್ ಪಂದ್ಯದ ಮೂರನೇ ದಿನದಾಟದ ಅಂತ್ಯಗೊಂಡಿದೆ. ನಾಲ್ಕನೇ ದಿನದಾಟದ ಕುರಿತು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

ಮೂರನೇ ದಿನದ ಆಟದಲ್ಲಿ ಟೀಂ ಇಂಡಿಯಾ ಆಟಗಾರರು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಆದರೆ, ಆಸಿಸ್ ಆಟಗಾರರು ಕೂಡ‌ ಭರ್ಜರಿ ಬ್ಯಾಟಿಂಗ್ ಮಾಡಿದ್ದು, ದಿನದ ಅಂತ್ಯಕ್ಕೆ 296ರನ್‌‌ಗಳನ್ನು ಮುನ್ನಡೆಯನ್ನು ಸಾಧಿಸಿದ್ದಾರೆ.

ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದ ಟ್ರೆವಿಸ್ ಹೆಡ್ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 18ರನ್‌‌ ಗಳಿಸಿ ಔಟ್ ಆದರು‌. ಸದ್ಯ ಮಾರ್ನಸ್ ಲ್ಯಾಬುನೇಶ್ 41 ರನ್ ಮತ್ತು ಕ್ಯಾಮರೂನ್ ಗ್ರೀನ್ 7ರನ್ ಗಳಿಸಿದ್ದಾರೆ. ನಾಲ್ಕನೇ ದಿನಕ್ಕೆ ಇವರಿಬ್ಬರ ಜೊತೆಯಾಟವನ್ನು ಕಟ್ಟಿಹಾಕುವ ಲೆಕ್ಕಾಚಾರದಲ್ಲಿ ಟೀಂ ಇಂಡಿಯಾ ಬೌಲರ್‌‌ಗಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...