545 ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

Date:

545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್‌ 1 ರಂದು ಪ್ರಕಟವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಆಕ್ಷೇಪಣೆ ಇದ್ದರೇ, ಮಾರ್ಚ್​ 5ರೊಳಗೆ ಕೆಇಎಗೆ [email protected] ಮೇಲ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ. ಆಕ್ಷೇಪಣೆ ಬಳಿಕ ಆಯ್ಕೆಯಾದವರ ಅಂತಿಮ ಪಟ್ಟಿ ಪ್ರಕಟ ಮಾಡಲಾಗುತ್ತದೆ ಎಂದು ಕೆಇಎ ತಿಳಿಸಿದೆ.

ಅಭ್ಯರ್ಥಿಗಳು ಈ ತಾತ್ಕಾಲಿಕ ಫಲಿತಾಂಶದ ಬಗ್ಗೆ ಏನಾದರೂ ಆಕ್ಷೇಪಣೆ ಇದ್ದರೇ ಮಾತ್ರ ಸಲ್ಲಿಸಲು ಸೂಚಿಸಲಾಗಿದೆ. ಇದರ ಹೊರತಾಗಿ ಬೇರೆ ಯಾವುದೇ ರೀತಿಯ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

“ಕೀ ಉತ್ತರಗಳನ್ನು ಅಂತಿಮಗೊಳಿಸಲಾಗಿದ್ದು, ಇದಕ್ಕೆ ಯಾವುದೇ ಆಕ್ಷೇಪಣೆ ಸ್ವೀಕರಿಸುವುದಾಗಿಲ್ಲ” ಎಂದು ಕೆಇಎ ಸ್ಪಷ್ಟಪಡಿಸಿದೆ.

ಜನವರಿ 23ರಂದು ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಪಿಎಸ್ಐ ಮರುಪರೀಕ್ಷೆ ನಡೆಸಲಾಗಿತ್ತು. ಒಟ್ಟು 35,823 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 33 ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ನಾನಾ ಕಾರಣಗಳಿಂದಾಗಿ ತಿರಸ್ಕೃತಗೊಂಡಿದ್ದವು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುತ್ತೇವೆ; ಯಾವ ಅನುಮಾನವೂ ಇಲ್ಲ: ಡಿ ಕೆ ಶಿವಕುಮಾರ್‌ ವಿಶ್ವಾಸ

ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್...

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...