ಅಭ್ಯರ್ಥಿ ಕುಸುಮಾ ಮೇಲೆ ಪೊಲೀಸರಿಂದ ಹಲ್ಲೆ ಆರೋಪ, ನ್ಯಾಯಯುತ ಮತದಾನ ಸಾಧ್ಯವೇ ಎಂದು ಕಾಂಗ್ರೆಸ್‌ ಕಿಡಿ

Date:

ಬಿಜೆಪಿಯ ಗೂಂಡಾಗಳ ಜೊತೆ ಶಾಮೀಲಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುವ ಅಧಿಕಾರಿಗಳು ಇರುವಾಗ ನ್ಯಾಯಯುತ ಮತದಾನ ನಡೆಯಲು ಸಾಧ್ಯವೇ? ಎಂದು ಕಾಂಗ್ರೆಸ್‌ ಕಿಡಿ ಕಾರಿದೆ.

- Advertisement -

ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕುಸುಮಾ ಹನಮಂತರಾಯಪ್ಪ ಅವರನ್ನು ತಳ್ಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿರುವ ಕಾಂಗ್ರೆಸ್, “ಪ್ರಚಾರ ಕಣದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಯನ್ನು ಕೂಡಲೇ ವಜಾ ಮಾಡಬೇಕು”‌ ಎಂದು ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ರಾಜ ರಾಜೇಶ್ವರಿ ನಗರ ವಿಧಾನಸಭಾ ಸಭಾ ಕ್ಷೇತ್ರದಲ್ಲಿ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಶನಿವಾರ ಗಲಾಟೆ ನಡೆದಿದೆ. ಯಶವಂತಪುರ ವಾರ್ಡ್‌ನಲ್ಲಿ ಪ್ರಚಾರದ ಸಂದರ್ಭದಲ್ಲಿ ಎರಡು ಪಕ್ಷದ ಕಾರ್ಯಕರ್ತರು ಮುಖಾಮುಖಿಯಾಗಿದ್ದಾರು.

ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದ್ದು, ಒಬ್ಬರ ಮೇಲೆ ಮತ್ತೊಬ್ಬರು ಕೈ ಕೈ ಮಿಲಾಯಿಸಲು ಮುಂದಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು ಪೊಲೀಸ್ ಅಧಿಕಾರಿಯೊಬ್ಬರು ತಳ್ಳಿ, ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...