ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ

Date:

ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತವನ್ನೂ ಆರೋಗ್ಯ ಇಲಾಖೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ.

- Advertisement -

ಫೆಬ್ರವರಿ 12 ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, “ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಹಾವು ಕಡಿತದ ಎಲ್ಲ ಪ್ರಕರಣಗಳನ್ನು ಅಂದರೆ ಒಳರೋಗಿಗಳು, ಹೊರರೋಗಿಗಳು ಮತ್ತು ಸಾವಿನ ಪ್ರಕರಣಗಳೇ ಆಗಿರಲಿ ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿ ನೋಂದಾಯಿಸಬೇಕು” ಎಂದು ನಿರ್ದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಭಾರತದಲ್ಲಿ ಉಂಟಾಗುವ ಹಾವು ಕಡಿತವನ್ನು ವಿಶ್ವ ಆರೋಗ್ಯ ಸಂಸ್ಥೆಯು ‘ಉಷ್ಣವಲಯದ ನಿರ್ಲಕ್ಷಿತ ರೋಗಗಳು’ ಎಂದು ವರ್ಗೀಕರಿಸಿದೆ. ಹೀಗಾಗಿ, ಕರ್ನಾಟಕದಲ್ಲಿ 2023–24ರ ಸಾಲಿನಲ್ಲಿ ಹಾವು ಕಡಿತ ತಡೆಗಟ್ಟುವ ಕಾರ್ಯಕ್ರಮ ಆರಂಭಿಸಲಾಗಿದೆ. ರಾಜ್ಯದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಲ್ಲಿ ಯುವತಿಯ ಮೃತದೇಹ ಪತ್ತೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರದಿ ಮತ್ತು ಮಾಹಿತಿಯ ಪ್ರಕಾರ, 2023ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ. ಈ ವರ್ಷ, ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 543 ಜನರಿಗೆ ಹಾವುಗಳು ಕಡಿದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರಾಜ್ಯದ ಹಲವು ಕಡೆ ಮಳೆ ಮುನ್ಸೂಚನೆ 

ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಹಿಂಗಾರು ಚುರುಕಾಗಿರುವ...

ಚಿಕ್ಕಮಗಳೂರು | ಸಾಲಭಾದೆಯಿಂದ ರೈತ ಸಾವು 

ಸಾಲಬಾಧೆ ತಾಳಲಾರದೆ ರೈತ ಭದ್ರಾ ನದಿಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ...

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...