ಆಲ್ಮಾ ಮೀಡಿಯಾ ಸ್ಕೂಲ್‌‌ನಲ್ಲಿ 6 ತಿಂಗಳ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಆರಂಭ

Date:

ಪತ್ರಿಕೋದ್ಯಮದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿದ್ದವರು 6 ತಿಂಗಳ ಡಿಪ್ಲೋಮಾ ಕೋರ್ಸ್‌ಗೆ ಪ್ರಾಯೋಗಿಕ ತರಬೇತಿ ಪಡೆಯಲು ಆಲ್ಮಾ ಮೀಡಿಯಾ ಸ್ಕೂಲ್‌‌ನಲ್ಲಿ ಪ್ರವೇಶ ಆರಂಭವಾಗಿದೆ.

- Advertisement -

ಹಿರಿಯ ಪತ್ರಕರ್ತ, ಸುದ್ದಿ ನಿರೂಪಕ ಗೌರೀಶ್‌ ಅಕ್ಕಿ ಸಾರಥ್ಯದ ಪ್ರಾಯೋಗಿಕ ಪತ್ರಿಕೋದ್ಯಮ ತರಬೇತಿ ಸಂಸ್ಥೆ – ಆಲ್ಮಾ ಮೀಡಿಯಾ ಸ್ಕೂಲ್‌‌ನಲ್ಲಿ 6 ತಿಂಗಳ ಡಿಪ್ಲೋಮಾ (Certificate course in Practical Journalism and Media Management) ಕೋರ್ಸ್‌ನ ಏಪ್ರಿಲ್ 2024ರ ಬ್ಯಾಚ್‌ಗೆ ಪ್ರವೇಶಾತಿ ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮುದ್ರಣ, ಟಿವಿ, ರೇಡಿಯೋ ಮತ್ತು ಡಿಜಿಟಲ್‌ ಮಾಧ್ಯಮಗಳ ಸಮಗ್ರ ಕಲಿಕೆ ಇದಾಗಿದ್ದು, ಇಲ್ಲಿ ಸುದ್ದಿ ನಿರೂಪಣೆ, ವರದಿಗಾರಿಕೆ, ವೀಡಿಯೋ ಎಡಿಟಿಂಗ್, ಆರ್‌ಜೆ, ವಿಜೆ, ವಾಯ್ಸ್‌ ಓವರ್‌, ಡಬ್ಬಿಂಗ್‌, ಕ್ಯಾಮೆರಾ ವರ್ಕ್‌ ಮುಂತಾದವವುಗಳಲ್ಲಿ ಪ್ರಾಯೋಗಿಕ ತರಬೇತಿ ದೊರೆಯಲಿದೆ.

ಈ ಸುದ್ದಿ ಓದಿದ್ದೀರಾ? ಬರ ಪರಿಸ್ಥಿತಿಯಲ್ಲಿ ಜವಾಬ್ದಾರಿಯಿಂದ ನೀರಿನ ಬಳಕೆ ಮಾಡಬೇಕು: ಡಿಸಿಎಂ ಡಿಕೆಶಿ

ಕಲಿಕೆಯ ನಂತರ ಇಂಟರ್ನ್‌ಶಿಪ್‌ ಮತ್ತು ಪ್ಲೇಸ್‌ಮೆಂಟ್‌ ಸೌಲಭ್ಯವನ್ನೂ ಆಲ್ಮಾ ಮೀಡಿಯಾ ಸ್ಕೂಲ್‌ ಒದಗಿಸಲಿದೆ. ಮಾಧ್ಯಮದಲ್ಲಿ ಕೆಲಸ ಮಾಡಲಿಚ್ಛಿಸುವವರಿಗೆ ಇದೊಂದು ಸುವರ್ಣಾವಕಾಶ. ಈ ಕೋರ್ಸ್‌ಗೆ ಪ್ರವೇಶ ಪಡೆಯಬೇಕು ಎಂದು ಬಯಸುವವರಿಗೆ ವಯಸ್ಸಿನ ಮಿತಿ ಇಲ್ಲ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 74069 46667 / 74069 46668

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...