ಅನಧಿಕೃತ, ರೆವಿನ್ಯೂ ಬಡಾವಣೆಗಳಿಗೆ ‘ಬಿ’ ಖಾತಾಕ್ಕೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಅನಧಿಕೃತ, ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ವಿಧಾನಸೌಧದಲ್ಲಿ ಬಿ ಖಾತಾ ಅಭಿಯಾನಕ್ಕೆ ಸೂಚನೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು ಹಾಗೂ ಆಸ್ತಿಗಳಿಗೆ ನಾಗರಿಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ

ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಕೆ ಎನ್ ರಾಜಣ್ಣ ಅವರ ನಡುವೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವ ಬಗ್ಗೆ ನಡೆಯುತ್ತಿರುವ ವಾದದ ಕುರಿತು ಪ್ರತಿಕ್ರಿಯೆ ನೀಡಿ, ರಾಜಣ್ಣ ಹಾಗೂ ಡಿಸಿಎಂರವರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ಪಕ್ಷದ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದರು.

ದಲಿತ ಮುಖಂಡರೊಂದಿಗೆ ಸಭೆ

ದಲಿತ ಮುಖಂಡರೊಂದಿಗಿನ ಬಜೆಟ್ ಪೂರ್ವಸಭೆಯ ಬಗ್ಗೆ ಉತ್ತರಿಸಿ, ಇಂದು ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಅವರ ಸಲಹೆ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.

ವಿಧಾನಪರಿಷತ್ತಿನ ಸದಸ್ಯರ ನಾಮನಿರ್ದೇಶನ ಕುರಿತು ಚರ್ಚೆಯನ್ನು ತನ್ನ ಅನಾರೋಗ್ಯದ ನಿಮಿತ್ತ ನಡೆಸಲು ಸಾಧ್ಯವಾಗಿಲ್ಲವೆಂದು, ಮುಂದೆ ಈ ಕುರಿತು ನವದೆಹಲಿಗೆ ಹೋಗುವ ಸಾಧ್ಯತೆಯಿದೆಯೆಂದು ಮುಖ್ಯಮಂತ್ರಿಗಳು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂದರ್ಶನ | ಶೋಷಿತರ ಸ್ವಾಭಿಮಾನದ ಹೋರಾಟಕ್ಕೆ ದನಿಯಾದ ದಲಿತ ಚಳವಳಿ : ಮಾರುತಿ ಬೌದ್ಧೆ

ಶೋಷಿತರ ಬದುಕಿನಲ್ಲಿ ಸ್ವಾಭಿಮಾನ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಬೆಳಕು ಮೂಡಿಸುವ...

ದಾವಣಗೆರೆ | ನ್ಯಾ. ನಾಗಮೋಹನ್ ದಾಸರಿಂದ ಸಂವಿಧಾನ ಕುರಿತು ವಿಶೇಷ ಉಪನ್ಯಾಸ

ದಾವಣಗೆರೆ ವಿಶ್ವವಿದ್ಯಾನಿಲಯ, ಮಾನವ ಹಕ್ಕುಗಳ ವೇದಿಕೆ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ...

​’ಶಾಲೆಗಳ ಅಭಿವೃದ್ಧಿ ನೆಪದಲ್ಲಿ ಕಾರ್ಪೊರೇಟ್‌ಗಳಿಗೆ ಮಣೆ’: ರಾಜ್ಯ ಸರ್ಕಾರದ ವಿರುದ್ಧ ಎಸ್‌ಐಒ ಆಕ್ರೋಶ

'ಶಾಲಾ ಅಭಿವೃದ್ಧಿ'ಯ ಆಕರ್ಷಕ ನೆಪವೊಡ್ಡಿ ರಾಜ್ಯದ ಸರ್ಕಾರಿ ಶಾಲೆಗಳನ್ನು ಖಾಸಗಿ ಕಾರ್ಪೊರೇಟ್...

ಅಡ್ಡಂಡ ಕಾರ್ಯಪ್ಪರ ‘ಗಾಂಧಿ ಹತ್ಯೆಯ ಸತ್ಯ’ ನಾಟಕ, ಪುಸ್ತಕ ನಿಷೇಧಕ್ಕೆ ಆಗ್ರಹ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ ಕಾರ್ಯಪ್ಪ ಅವರು ರಚಿಸಿರುವ...