ಬೆಂಗಳೂರು | ಮಧ್ಯರಾತ್ರಿ ಕಸ ಎಸೆಯಲು ಹೋಗಿದ್ದ ಯುವತಿಗೆ ಲೈಂಗಿಕ ಕಿರುಕುಳ

Date:

ಮಧ್ಯರಾತ್ರಿ ಕಸ ಎಸೆಯಲು ಹೋಗಿದ್ದ ಯುವತಿಗೆ ಕಾಮುಕರ ಗುಂಪೊಂದು ಲೈಂಗಿಕ ಕಿರುಕುಳ ನೀಡಿ, ಹಲ್ಲೆ ಮಾಡಿದ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಫೆಬ್ರುವರಿ 18ರಂದು ಮಧ್ಯರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತನ್ನ ಸ್ನೇಹಿತನೊಂದಿಗೆ ಕಸ ಎಸೆಯಲು ತೆರಳಿದ್ದ ಯುವತಿಗೆ ಕಾಮುಕರ ಗುಂಪು ಯುವತಿಯ ಖಾಸಗಿ ಭಾಗ ಸ್ಪರ್ಶಿಸಿ ಕಿರುಕುಳ ನೀಡಿದ್ದಾರೆ. ಸದ್ಯ ಈ ಬಗ್ಗೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಪಿಯುಸಿ-ಸಿಇಟಿ/ನೀಟ್ ಪರೀಕ್ಷೆಗಳಿಗೆ 30 ದಿನಗಳ ತರಬೇತಿ

ಏನಿದು ಪ್ರಕರಣ?

ಫೆಬ್ರುವರಿ 18ರ ಮಧ್ಯರಾತ್ರಿ ಯುವತಿ ತನ್ನ ಸ್ನೇಹಿತನ ಜತೆಗೆ ಕಸ ಎಸೆಯಲು ತೆರಳಿದ್ದಳು. ಕೋರಮಂಗಲದ ಆಟೋ ಸ್ಟಾಪ್ ಬಳಿ ಕಾಮಕರ ಗುಂಪೊಂದು ಬಂದು ಯುವತಿಗೆ ಲೈಂಗಿಕ ಕಿರುಕುಳ ನೀಡಿದೆ.

ಯುವತಿ ಮೇಲೆ ಬಿದ್ದು ಆಕೆಯ ಖಾಸಗಿ ಭಾಗವನ್ನು ಸ್ಪರ್ಶಿಸಿದ್ದಾರೆ. ಅಲ್ಲದೇ, ಯುವತಿ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಜತೆಗೆ ಯುವತಿ ಸ್ನೇಹಿತನಿಗೂ ಥಳಿಸಿ ಪರಾರಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...