ಬೆಂಗಳೂರು | ಬ್ರೀಡ್ಜ್‌ ಮೇಲಿಂದ ಕಾರಿನ ಮೇಲೆ ಬಿದ್ದು ವ್ಯಕ್ತಿ ಸಾವು

Date:

ಅಪರಿಚಿತ ವ್ಯಕ್ತಿಯೊಬ್ಬ ಬ್ರೀಡ್ಜ್‌ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ನಡೆದಿದೆ.

- Advertisement -

ಅಪರಿಚಿತ ವ್ಯಕ್ತಿಯೋರ್ವ ಏಕಾಏಕಿ ವಿಂಡ್ಸರ್ ಮ್ಯಾನರ್ ಸೇತುವೆ ಮೇಲಿನಿಂದ ಕಾರಿನ ಮೇಲೆ ಬಿದ್ದಿದ್ದಾನೆ. ವ್ಯಕ್ತಿ ಬಿದ್ದ ರಭಸಕ್ಕೆ ಚಲಿಸುತ್ತಿದ್ದ ಕಾರಿನ ಗಾಜು ಪುಡಿ ಪುಡಿಯಾಗಿದೆ. ಕೆಳಗೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಸುದ್ದಿ ಓದಿದ್ದೀರಾ? ಮಗನ ಕೊಂದ ಸಿಇಒ | ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ

ಹೈಗ್ರೌಂಡ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಕಾರಿನ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನು. ಕೂಡಲೇ, ಪೊಲೀಸರು ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸೇರಿಸಿದರು. ಆದರೆ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಹೈಗ್ರೌಂಡ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ವ್ಯಕ್ತಿ ಯಾರು ಎಂಬ ಬಗ್ಗೆ ಮಾಹಿತಿ ಇಲ್ಲ. ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿ ಬಿದ್ದನಾ? ಅಥವಾ ಆತ್ಮಹತ್ಯೆಗೆ ಯತ್ನಿಸಿದ್ದಾನಾ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...