ಬೆಂಗಳೂರು | ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆ

Date:

ಬೆಂಗಳೂರಿನ ‘ಮೆಟ್ರೋ’ ರೈಲು ಹಳಿಗೆ ಜಿಗಿದು ಯವುಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಘಟನೆ ನಡೆಸಿದೆ. ಹಳಿಯಿಂದ ಮೃತದೇಹವನ್ನು ಹೊರತೆಗೆಯಲಾಗಿದ್ದು, ಮೆಟ್ರೋ ಸಂಚಾರ ಪುನರಾರಂಭವಾಗಿದೆ.

- Advertisement -

ಧ್ರುವ್ ಟಕ್ಕರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮೂಲತಃ ಮುಂಬೈ ಮೂಲದವನಾಗಿದ್ದು, ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನಲ್ಲಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ರೈಲು ಬರುತ್ತಿದ್ದಂತೆಯೇ ಯುವಕ ಹಳಿ ಮೇಲೆ ಜಿಗಿದಿದ್ದಾನೆ. ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ದಿಢೀರನೇ ಜಿಗಿದ ಪರಿಣಾಮ ಆತನನ್ನು ರೈಲು ಎಂಟು ಅಡಿಯಷ್ಟು ದೂರ ಎಳೆದೊಯ್ದಿದೆ. ಯುವಕನ ದೇಹ ಎರಡು ತುಂಡಾಗಿದೆ.

ಘಟನೆ ನಡೆಯುತ್ತಿದ್ದಂತೆಯೇ ಮೆಟ್ರೋ ಸಿಬ್ಬಂದಿ ರೈಲಿನಲ್ಲಿದ್ದ ಪ್ರಯಾಣಿಕರನೆಲ್ಲ ಕೆಳಗೆ ಇಳಿಸಿದ್ದಾರೆ. ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿತ್ತು. ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಯುತ್ತಿತ್ತು. ಇದೀಗ, ಮೃತದೇಹವನ್ನು ಹೊರತೆಗೆದ ಬಳಿಕ, ಚಲ್ಲಘಟ್ಟದವರೆಗೂ ಮೆಟ್ರೋ ಸೇವೆ ಪುನರಾರಂಭವಾಗಿದೆ.

ಘಟನಾ ಸ್ಥಳಕ್ಕೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್.ಎಸ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ರೈಲು ಹಳಿಗೆ ಹಾರಿದ ವ್ಯಕ್ತಿ; ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

ಮೆಟ್ರೋ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವುದು ಇದೇ ಮೊದಲ ಪ್ರಕರಣವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...