ಬೆಂಗಳೂರು | ಅನುಮಾನಾಸ್ಪದ ರೀತಿಯಲ್ಲಿ ಮತ್ತೊಬ್ಬ ಯುವತಿಯ ಶವ ಪತ್ತೆ

Date:

ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯ ಬಾತ್‌ ರೂಮ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ, ಇದೀಗ ಮತ್ತೊಬ್ಬ ಯುವತಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

- Advertisement -

ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಎಂಜಿನಿಯರಿಂಗ್​ ಕಾಲೇಜಿನ ವಸತಿ ನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹರ್ಷಿತಾ (18) ಮೃತ ಯುವತಿ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ. ಗುರುವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ಬೆಂಗಳೂರು ಹೊರವಲಯ ಚಂದಾಪುರ ಸಮೀಪದ ಹೀಲಲಿಗೆಯಲ್ಲಿನ ಕಾಲೇಜ್ ಅಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಎಂಜಿನಿಯರಿಂಗ್​ ಓದುತ್ತಿದ್ದಳು. ಹರ್ಷಿತಾ ಕಾಲೇಜಿನ ವಸತಿ ನಿಲಯದಲ್ಲಿದ್ದು, ವಿದ್ಯಾಭ್ಯಾಸ ಮಾಡುತ್ತಿದ್ದಳು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಾತ್ ರೂಮ್‌ನಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಮರಣೋತ್ತರ ಪರೀಕ್ಷೆಯ ನಂತರ ಇದು ಆತ್ಮಹತ್ಯೆಯೋ? ಕೊಲೆಯೋ ಎನ್ನುವುದು ತಿಳಿದು ಬರಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...