ಬೆಂಗಳೂರು | ನಕಲಿ ಟಿಕೆಟ್ ಬಳಸಿ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದ ಯುವಕನ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನಕಲಿ ಟಿಕೆಟ್ ಬಳಸಿ ಪ್ರವೇಶಿಸಿದ್ದ ಯುವಕನನ್ನು ನಗರದ ಏರ್‌ಪೋರ್ಟ್‌ ಸಿಬ್ಬಂದಿ ಬಂಧಿಸಿದ್ದಾರೆ.

- Advertisement -

ಪ್ರಖರ್ ಶ್ರೀವಾಸ್ತವ (24 ವರ್ಷ) ಬಂಧಿತ ಆರೋಪಿ. ಈತ ಮೂಲತಃ ಜಾರ್ಖಂಡ್‌ದವನು. ಬಂಧಿತನ ಸ್ನೇಹಿತೆ ಸಂಸ್ಕ್ರತಿ ಬೆಂಗಳೂರಿನಿಂದ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಸ್ನೇಹಿತೆ ಸಂಸ್ಕ್ರತಿಯನ್ನು ಕಳುಹಿಸಿ ಕೊಡಲು ಪ್ರಖರ್ ಪ್ರಯಾಣದ ನಕಲಿ ಟಿಕೆಟ್ ತಯಾರಿಸಿ ವಿಮಾನ ನಿಲ್ದಾಣಕ್ಕೆ ಬಂದಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಅಲ್ಲದೇ, ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಒಳಗೆ ಬಂದಿದ್ದಾನೆ. ವಿಮಾನದಲ್ಲಿ ಪ್ರಯಾಣಿಸದೆ, ಸ್ನೇಹಿತೆಯನ್ನು ಕಳುಹಿಸಿ ವಾಪಸ್​ ಆಗಿದ್ದಾನೆ.

ಸ್ನೇಹಿತೆಯನ್ನು ಕಳುಹಿಸಿ ವಾಪಾಸ್ ಬರುವಾಗ ಗೇಟ್ ನಂ. 9ರ ಭದ್ರತಾ ಸಿಬ್ಬಂದಿ ಪ್ರಶ್ನೆ ಮಾಡಿದ್ದಾರೆ. ಆಗ, ನನಗೆ ತುರ್ತು ಕರೆ ಬಂದ ಕಾರಣ ನಾನು ವಾಪಾಸಾಗುತ್ತಿದ್ದೇನೆ ಎಂದು ಹೇಳಿದ್ದಾನೆ.

ಈತನ ಹೇಳಿಕೆಯಿಂದ ಅನುಮಾನಗೊಂಡ ಭದ್ರತಾ ಸಿಬ್ಬಂದಿ ಪ್ರಖರ್​ನ ಪ್ರಯಾಣದ ಟಿಕೆಟ್​ ಅನ್ನು ಮತ್ತೊಮ್ಮೆ ಪರಿಶೀಲಿಸಿದ್ದಾರೆ. ಆಗ ಅದು ನಕಲಿ ಟಿಕೆಟ್‌ ಎಂಬುವುದು ತಿಳಿದುಬಂದಿದೆ. ಕೂಡಲೇ, ಪ್ರಖರ್‌ನನ್ನು ವಿಮಾನ ನಿಲ್ದಾಣದ ಸಿಬ್ಬಂದಿ ವಶಕ್ಕೆ ಪಡೆದು ವಿಮಾನ ನಿಲ್ದಾಣದ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಪ್ರಕರಣದ ಶಂಕಿತ ಆರೋಪಿ ಶಬ್ಬೀರ್ ಎನ್ಐಎ ವಶಕ್ಕೆ

ಪ್ರಖರನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಸ್ನೇಹಿತೆಯನ್ನು ನಿಲ್ದಾಣದ ಒಳಗಿನಿಂದ ಕಳುಹಿಸಲು ಈ ರೀತಿ ನಕಲು ವಿಮಾನ ಟಿಕೆಟ್ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

ವಿಮಾನ ನಿಲ್ದಾಣದ ಒಳಗೆ ಅತಿಕ್ರಮಣ, ನಕಲಿ ಟಿಕೆಟ್​ ಮತ್ತು ವಂಚನೆಯ ಅಡಿಯಲ್ಲಿ ಆರೋಪಿ ವಿರುದ್ಧ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಕರಣ ದಾಖಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ ಒಪ್ಪಂದವಿದೆ ಎಂದ ಸಂಘಟನೆ

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ...

ಹಾಸನ | ಜನರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಶಾಸಕ ಎ.ಮಂಜು

ರಾಮನಾಥಪುರದ ಕಾವೇರಿ ನದಿಯ ವಹ್ನಿ ಪುಷ್ಕರಿಣಿಯಲ್ಲಿ ಮಂಗಳವಾರ ಹಾಸನ ಮತ್ತು ಕೊಡಗು...