ಬೆಂಗಳೂರು | ಸಾಲ ತೀರಿಸುವುದಕ್ಕೆ ಕಳ್ಳತನದ ಹಾದಿ ಹಿಡಿದ ಅಸಿಸ್ಟೆಂಟ್ ಲೋಕೋ ಪೈಲಟ್: ಬಂಧನ

Date:

ಮೈ ತುಂಬಾ ಸಾಲ ಮಾಡಿಕೊಂಡ ಅಸಿಸ್ಟೆಂಟ್ ಲೋಕೋ ಪೈಲಟ್ ಸಾಲ ತೀರಿಸೋದಕ್ಕೆ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನ ಮಾಡುತ್ತಿದ್ದನು. ಅರಸೀಕೆರೆ ರೈಲ್ವೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

ಅಸಿಸ್ಟೆಂಟ್ ಲೋಕೋ ಪೈಲಟ್ ಪಡಿ ಸ್ವರಾಜ್ ಬಂಧಿತ ಆರೋಪಿ. ರೈಲ್ವೆ ಪೊಲೀಸರು ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಈತನಿಂದ ₹3 ಲಕ್ಷದ 33 ಸಾವಿರದ 489 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಪಡಿ ಸ್ವರಾಜ್ ಕಳೆದ ಒಂದು ವರ್ಷದ ಹಿಂದೆ ಬಡ ಕುಟುಂಬದ ಹುಡುಗಿಯನ್ನು ಮದುವೆಯಾಗಿದ್ದನು. ಈ ವೇಳೆ, ಸುಮಾರು 13 ಲಕ್ಷ ಸಾಲ ಮಾಡಿಕೊಂಡಿದ್ದನು. ಸಾಲದ ಕಿರಿಕಿರಿಗೆ ಬೇಸತ್ತ ಈತ ಸಾಲ ತೀರಿಸಲಾಗದೇ ಕಳ್ಳತನ ಮಾಡಲು ಪ್ರಾರಂಭ ಮಾಡಿದ್ದನು.

ಬೆಂಗಳೂರಿನಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕರು ಮಲಗಿದ್ದಾಗ ಅವರ ಲ್ಯಾಪ್ ಟಾಪ್ ಬ್ಯಾಗ್ ಕಳ್ಳತನವಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡಾಗ ಪಡಿ ಸ್ವರಾಜ್ ಕೈಚಳಕ ಬಯಲಾಗಿದೆ.

ಈ ಸುದ್ದಿ ಓದಿದ್ದೀರಾ? ತಪಾಸಣೆಯಿಂದ ಸಿಟ್ಟಾದ ಪ್ರಯಾಣಿಕನೊಬ್ಬ ‘ಬ್ಯಾಗ್​​ನಲ್ಲಿ ಬಾಂಬ್​’ ಇದೆ ಎಂದ: ಪೊಲೀಸರ ವಶಕ್ಕೆ ಆರೋಪಿ

ಅನುಮಾನಗೊಂಡ ಪೊಲೀಸರು ಪರಿ ಸ್ವರಾಜ್ ಬ್ಯಾಗ್ ಪರಿಶೀಲನೆ ನಡೆಸಿದಾಗ ಆತನ ಬ್ಯಾಗ್​ನಲ್ಲಿ ಮೊಬೈಲ್ ಫೋನ್​, ಆಭರಣ ಪತ್ತೆಯಾಗಿದೆ. ಆರೋಪಿಯ ವಿಚಾರಣೆಯಿಂದ ಒಟ್ಟು 5 ಪ್ರಕರಣ ಬೆಳಕಿಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...