ಬೆಂಗಳೂರು | ಹಣಕ್ಕಾಗಿ ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನ

Date:

Advertisements

ಹಣಕ್ಕಾಗಿ ಸಾಕು ಮಕ್ಕಳೇ ಮಹಿಳೆಯೊಬ್ಬರಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಆರ್‌ಎಂಸಿ ಯಾರ್ಡ್‌ ಮಾರ್ಕೆಟ್‌ನಲ್ಲಿ ನಡೆದಿದೆ.

ಅಣ್ಣಮ್ಮ (56) ಚಾಕು ಇರಿತಕ್ಕೊಳಗಾದ ಮಹಿಳೆ. ಸುಮಿತ್ರಾ ಹಾಗೂ ಮುನಿರಾಜು ಆರೋಪಿಗಳು. ಅಣ್ಣಮ್ಮ ಅವರು ತಮ್ಮ ಅಕ್ಕನ ಮಕ್ಕಳಾದ ಸುಮಿತ್ರಾ, ಮುನಿರಾಜು ಅವರನ್ನು ಸಾಕುತ್ತಿದ್ದರು ಎಂದು ತಿಳಿದುಬಂದಿದೆ.

ಆರೋಪಿ ಮುನಿರಾಜು ಆರ್‌ಎಂಸಿ ಯಾರ್ಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದನು. ಆದರೆ, ಆತನಿಗೆ ಕೆಲಸದ ಸ್ಥಳದಲ್ಲಿ ಸಂಬಳ ನೀಡುತ್ತಿಲ್ಲ. ನೀವೆ ಬಂದು ಸಂಬಳ ಕೊಡಿಸಿ ಎಂದು ಸುಮಿತ್ರಾ ಮತ್ತು ಮುನಿರಾಜು ಅಣ್ಣಮ್ಮನನ್ನು ಕರೆದುಕೊಂಡು ಹೋಗಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ; ಆದರೆ, ತಜ್ಞರ ಯೋಚನೆಯೇನು?

ಸಮಯದಲ್ಲಿ ಅಣ್ಣಮ್ಮಗೆ ಮುನಿರಾಜು ಚಾಕು ಇರಿದಿದ್ದಾನೆ. ನಂತರ, ಮನೆಯಲ್ಲಿದ್ದ ₹6 ಲಕ್ಷ ನಗದು ಮತ್ತು ಚಿನ್ನವನ್ನು ದರೋಡೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಬಗ್ಗೆ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

Download Eedina App Android / iOS

X