ಬೆಂಗಳೂರು | ‘ಮಹಾ ಶಿವರಾತ್ರಿ’ಯಂದು ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧ

Date:

‘ಮಹಾ ಶಿವರಾತ್ರಿ’ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಪಾಲನೆ) ಡಾ. ರವಿಕುಮಾರ್, “ಮಾರ್ಚ್‌ 8ರಂದು (ಶುಕ್ರವಾರ) ‘ಮಹಾ ಶಿವರಾತ್ರಿ’ ದಿನದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...